25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ಬಂದಾರು, ಮೊಗ್ರು, ಕಣಿಯೂರು ಗ್ರಾಮದ ಭಕ್ತಾಧಿಗಳಿಂದ ಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

ಬಂದಾರು : ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ ಶುಭ ಮುಹೂರ್ತದಲ್ಲಿ ಬಂದಾರು, ಮೊಗ್ರು, ಕಣಿಯೂರು ಗ್ರಾಮದ ಭಕ್ತಾಧಿಗಳಿಂದ ಮೆರವಣಿಗೆಯ ಮೂಲಕ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ ಜ.8ರಂದು ನಡೆಯಿತು,

ಚೆಂಡೆ, ವ್ಯಾದ್ಯ ಗಳ ಜೊತೆ ಮೆರವಣಿಗೆ ಸಾಗಿ ಬಂತು ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಸಂಚಾಲಕರಾದ ಬಾಲಕೃಷ್ಣ ಪೂಜಾರಿ ಬಜಗುತ್ತು,ಅಧ್ಯಕ್ಷರಾದ ಮಹಾಬಲ ಗೌಡ, ಕಾರ್ಯದರ್ಶಿ ಹರೀಶ್ ಗೌಡ ಪರಪ್ಪಾಜೆ, ಕೋಶಾಧಿಕಾರಿ ಕೇಶವ ಗೌಡ ಕೊಂಗುಜೆ,ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷರಾದ ರಮೇಶ್ ಗೌಡ ಅಡ್ಡಾರು, ಕಾರ್ಯದರ್ಶಿ ಉಮೇಶ್ ಗೌಡ ಅಂಗಡಿಮಜಲು, ಅರ್ಚಕರಾದ ಅನಂತರಾಮ ಶಬರಾಯ, ಅನುವಂಶೀಯ ಆಡಳಿತ ಮೊಕ್ತೇಸರರಾದ ಕುಕ್ಕಪ್ಪ ಗೌಡ, ಡೀಕಯ್ಯ ಗೌಡ ಕoಚರೋಟ್ಟು, ಬಂದಾರು ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ,ಪಂಚಾಯತ್ ಸದಸ್ಯರಾದ ಅನಿತಾ ಕುರುಡಂಗೆ,ಹೊನ್ನಪ್ಪ ಗೌಡ ಸೋಣಕುಮೇರು, ಧರ್ಣಪ್ಪ ಗೌಡ ಅಂಡಿಲ, ಡೊoಬಯ್ಯ ಗೌಡ ಖಂಡಿಗ, ಮೊಗ್ರು ಮೂವರು ದೈವಸ್ಥಾನ ಆಡಳಿತ ಮೊಕ್ತೇಸರರಾದ ಮನೋಹರ ಅಂತರ, ಚಂದ್ರಹಾಸ ದೇವಸ, ಸೀತಾರಾಮ ಆಳ್ವ ಕೊರಿಂಜ, ಬಾಬು ಗೌಡ ನಡುಮಜಲು, ನಿರಂಜನ ಗೌಡ ನಡುಮಜಲು,ರಂಜಿತ್ ಬಂದಾರು ವಿವಿಧ ಸಮಿತಿಗಳ ಪದಾಧಿಕಾರಿಗಳು ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

Related posts

ಕುವೆಟ್ಟು ಗ್ರಾ.ಪಂ ಮಾಜಿ ಸದಸ್ಯ ಭಾಜಪ ದ ನಿಷ್ಠಾವಂತ ಕಾರ್ಯಕರ್ತ ನಾರಾಯಣ ಆಚಾರ್ಯ ಗುರುವಾಯನಕೆರೆ ನಿಧನ

Suddi Udaya

ಭಾರತೀಯ ಲೆಕ್ಕ ಪರಿಶೋಧಕರ ಸಂಘದಿಂದ ಸಿಎ ಸಾಧಕಿ ನಿರೀಕ್ಷಾ ಎನ್.ನಾವರರಿಗೆ ಗೌರವಾರ್ಪಣೆ

Suddi Udaya

ಉರುವಾಲು: ನೆಕ್ಕಿಲು ಶಾಲಾ ಮುಖ್ಯ ಶಿಕ್ಷಕ ಬಿ . ಎಸ್ . ಬಿರಾದಾರ್ ಬೀಳ್ಕೊಡುಗೆ ಸಮಾರಂಭ

Suddi Udaya

ಪುಂಜಾಲಕಟ್ಟೆ ಕೆ.ಪಿ.ಎಸ್ ಸರಕಾರಿ ಪ.ಪೂ. ಕಾಲೇಜು ವಾರ್ಷಿಕೋತ್ಸವ

Suddi Udaya

ಪುಂಜಾಲಕಟ್ಟೆ : ಆಟೋ ಚಾಲಕರಿಂದ ರಿಕ್ಷಾ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ನಿಲುಗಡೆ ಬೋರ್ಡ್ ಅಳವಡಿಕೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಧರ್ಮಗುರುಗಳಾದ ಫಾ. ಜೇಮ್ಸ್ ಪಟ್ಟೇರಿಲ್ ಆಯ್ಕೆ

Suddi Udaya
error: Content is protected !!