September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ಶ್ರೀ ಆರಿಕೋಡಿ ಚಾಮುಂಡೇಶ್ವರಿ ಕ್ಷೇತ್ರದಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

ಬಂದಾರು : ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ ಶುಭ ಗಳಿಗೆಯಲ್ಲಿ ಬೆಳಾಲು ಶ್ರೀ ಆರಿಕೋಡಿ ಚಾಮುಂಡೇಶ್ವರಿ ಕ್ಷೇತ್ರದಿಂದ ಮೆರವಣಿಗೆಯ ಮೂಲಕ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ ನಡೆಯಿತು,

ಚೆಂಡೆ,ವ್ಯಾದ್ಯ ಗಳ ಜೊತೆ ಮೆರವಣಿಗೆ ಸಾಗಿ ಬಂತು ಸಂದರ್ಭದಲ್ಲಿ ಶ್ರೀಕ್ಷೇತ್ರ ಆರಿಕೋಡಿಯ ವಸಂತ ಗೌಡ,ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಸಂಚಾಲಕರಾದ ಬಾಲಕೃಷ್ಣ ಪೂಜಾರಿ ಬಜ ಗುತ್ತು,ಅಧ್ಯಕ್ಷರಾದ ಮಹಾಬಲ ಗೌಡ, ಕಾರ್ಯದರ್ಶಿ ಹರೀಶ್ ಗೌಡ ಪರಪ್ಪಾಜೆ, ಕೋಶಾಧಿಕಾರಿ ಕೇಶವ ಗೌಡ ಕೊಂಗುಜೆ,ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷರಾದ ರಮೇಶ್ ಗೌಡ ಅಡ್ಡಾರು, ಕಾರ್ಯದರ್ಶಿ ಉಮೇಶ್ ಗೌಡ ಅಂಗಡಿಮಜಲು, ಅರ್ಚಕರಾದ ಅನಂತರಾಮ ಶಬರಾಯ, ಅನುವಂಶೀಯ ಆಡಳಿಯ ಮೊಕ್ತೇಸರರಾದ ಕುಕ್ಕಪ್ಪ ಗೌಡ, ವಿವಿಧ ಸಮಿತಿಗಳ ಪದಾಧಿಕಾರಿಗಳು ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

Related posts

ಬಳಂಜ : ಬೋಂಟ್ರೊಟ್ಟುಗುತ್ತು ದೈವಸ್ಥಾನದಲ್ಲಿ ಮಹಾ ಚಂಡಿಕಾಯಾಗ: ವಿಧಾನಪರಿಷತ್ ಶಾಸಕ ಕೆ.ಹರೀಶ್ ಕುಮಾರ್ ಸಹಿತ ನೂರಾರು ಭಕ್ತರು ಭಾಗಿ

Suddi Udaya

ಮಂಜೊಟ್ಟಿ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಸರ್ವರ್ ಸಮಸ್ಯೆಯಿಂದ ಪಡಿತರ ವಿತರಣೆಗೆ ಅಡ್ಡಿ: ಗ್ರಾಹಕರ ಪರದಾಟ

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯ ಸಹ ಸಂಸ್ಥೆ ಸಾಯಿ ಕೃಷ್ಣ ಹೆಲ್ತ್ ಸೆಂಟರ್ ಬಣಕಲ್ ನಲ್ಲಿ ವೈದ್ಯರ ದಿನಾಚರಣೆ: ಹಿರಿಯ ವೈದ್ಯ ಡಾ. ಅನಂತ ಕೃಷ್ಣ ಉಪಾಧ್ಯಾಯ ಪಾದೂರು ಅವರಿಗೆ ಸನ್ಮಾನ

Suddi Udaya

ಕಳಿಯ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಗೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

Suddi Udaya

ಸೋಲಾರ್ ಟಾರ್ಪಾಲಿನ್ ಶೀಟ್ ಖರೀದಿಗೆ ಸಹಾಯಧನ: ಅರ್ಜಿ ಆಹ್ವಾನ

Suddi Udaya
error: Content is protected !!