20.7 C
ಪುತ್ತೂರು, ಬೆಳ್ತಂಗಡಿ
January 10, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಚ್ಚಿನ: ಬಂಗೇರಕಟ್ಟೆ ಕಲ್ಲಗುಡ್ಡೆಯಲ್ಲಿ ಆಟೋರಿಕ್ಷಾಕ್ಕೆ ಡಿಕ್ಕಿ ಹೊಡೆದ ಕಾರು

ಮಚ್ಚಿನ: ಇಲ್ಲಿಯ ಬಂಗೇರಕಟ್ಟೆ ಕಲ್ಲಗುಡ್ಡೆಯಲ್ಲಿ ಆಟೋರಿಕ್ಷಾ ಹಾಗೂ ಕಾರುಗಳ ನಡುವೆ ಅಪಘಾತವಾದ ಘಟನೆ ಜ.9 ರಂದು ನಡೆದಿದೆ.

ಮಡಂತ್ಯಾರು ನಿಂದ ಬಳ್ಳಮಂಜಕ್ಕೆ ಹೋಗುತ್ತಿದ್ದ ಆಟೋರಿಕ್ಷಕ್ಕೆ ಹಿಂದುಗಡೆಯಿಂದ ಬಂದ ಶಿಫ್ಟ್ ಕಾರು ಡಿಕ್ಕಿ ಹೊಡೆದು ಆಟೋರಿಕ್ಷಾ ಚರಂಡಿಗೆ ಉರುಳಿ ಬಿದ್ದಿದ್ದೆ.

ಆಟೋದಲ್ಲಿ ಇದ್ದ ಮಗುವಿಗೆ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಪುಂಜಾಲಕಟ್ಟೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದರು.

Related posts

ಫೇಸ್‌ಬುಕ್ ಮೂಲಕ ಪರಿಚಯವಾದ ಮಹಿಳೆಯಿಂದ ರೂ.6.96 ಲಕ್ಷ ವಂಚನೆ

Suddi Udaya

ಬೆಳ್ತಂಗಡಿ ಬೋಧಕರ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಕಿರಣ್ ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಗೋಪಾಲಕೃಷ್ಣ

Suddi Udaya

ಭಾರತೀಯ ಮಾಜ್ದೂರು ಸಂಘದ ಜಿಲ್ಲಾ ಕಾರ್ಯಕಾರಿಣಿ ಸಭೆ

Suddi Udaya

ಸವಣಾಲು ಅ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ; ಪ್ರತಿಭಾ ಪುರಸ್ಕಾರ

Suddi Udaya

ಉಜಿರೆ: ಸೌರಭ ಆರ್ಕೇಡ್ ನಲ್ಲಿ ನೂತನ “ಸೆವೆನ್ತ್ ಹೆವೆನ್ (7th Heaven)” ಕೇಕ್ ಹೌಸ್ ಶುಭಾರಂಭ

Suddi Udaya

ಮೇ.1ರಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 51ನೇ ವರ್ಷದ ಉಚಿತ ಸಾಮೂಹಿಕ ವಿವಾಹ

Suddi Udaya
error: Content is protected !!