ಬೆಳ್ತಂಗಡಿ: ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ ಮತ್ತು ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಬೆಂಗಳೂರು, ತುಮಕೂರು ಎಂಪ್ರೆಸ್ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ
ವಾಣಿ ಪದವಿ ಪೂರ್ವ ಕಾಲೇಜಿನ ತೇಜಸ್ ಜನಪದ ಗೀತೆಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.