23.5 C
ಪುತ್ತೂರು, ಬೆಳ್ತಂಗಡಿ
January 9, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶೇಷನಾಗ ಜೋಡುಕರೆ ಕಂಬಳದ ಸಮಾರಂಭದಲ್ಲಿ ಚಂದ್ರಕಾಂತ ನಿಡ್ಡಾಜೆ ರವರಿಗೆ ಸನ್ಮಾನ

ಮಚ್ಚಿನ ಗ್ರಾಮ ಪಂಚಾಯತಿಯಲ್ಲಿ ಕಳೆದ ಎರಡುವರೆ ವರ್ಷಗಳ ಕಾಲ ಅಧ್ಯಕ್ಷರಾಗಿ ಅಭಿವೃದ್ಧಿ ಕೆಲಸಗಳೊಂದಿಗೆ ಸಮಾಜ ಸೇವೆಯಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ತಮ್ಮ ಅವಧಿಯಲ್ಲಿ ಉತ್ತಮ ಸೇವೆ ಸಲ್ಲಿಸಿದ ಚಂದ್ರಕಾಂತ ನಿಡ್ಡಾಜೆ ಇವರಿಗೆ ಶೇಷನಾಗ ಜೋಡುಕರೆ ಕಂಬಳದ ಸಮಾರಂಭದಲ್ಲಿ ಅಭಿಮಾನಿಗಳ ಪರವಾಗಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಅನಂತೇಶ್ವರ ಸ್ವಾಮಿ ದೇವಾಲಯದ ಅನುವಂಶಿಕ ಆಡಳಿತ ಮೊಕ್ತೇಶರರಾದ ಡಾ| ಹರ್ಷ ಸಂಪಿಗೆತ್ತಾಯ, ಸತೀಶ್ ಶೆಟ್ಟಿ ಬೋಳದ ಗುತ್ತು ಹಾಗೂ ಎಲ್ಲಾ ಅಭಿಮಾನಿಗಳು ಉಪಸಿತರಿದ್ದರು.

ವರದಿ: ಹರ್ಷ ಬಳ್ಳಮಂಜ

Related posts

ಅರಸಿನಮಕ್ಕಿ: ಶೌರ್ಯ ವಿಪತ್ತು ಘಟಕದ ಸದಸ್ಯರಿಂದ ವಾತ್ಸಲ್ಯ ಮನೆ ನಿರ್ಮಾಣದ ಶ್ರಮದಾನ

Suddi Udaya

ಕೊಕ್ಕಡ: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಪಿಟ್ ಇಂಡಿಯಾ ಕಾರ್ಯಕ್ರಮ

Suddi Udaya

ವಾಲಿಬಾಲ್ ಪಂದ್ಯಾಟ: ಧರ್ಮಸ್ಥಳದ ಸಿಂಚನಾ ಜೆ. ಶೆಟ್ಟಿ ಅತ್ಯುತ್ತಮ ಸೆಟ್ಟರ್ ಆಗಿ ಆಯ್ಕೆ

Suddi Udaya

ಎ.25: ಮರೋಡಿ ದೇವಸ್ಥಾನದಲ್ಲಿ ಚಂಡಿಕಾಯಾಗ, ಮೃತ್ಯುಂಜಯ ಹೋಮ

Suddi Udaya

ಮಡಂತ್ಯಾರು ಗ್ರಾ.ಪಂ ಪಾರೆಂಕಿ 1 ನೇ ಕ್ಷೇತ್ರದ ಉಪಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ತಡೆ

Suddi Udaya

ಪದ್ಮುಂಜ ಹಾ.ಉ. ಸ. ಸಂಘದ ಅಧ್ಯಕ್ಷರಾಗಿ ಪುರುಷೋತ್ತಮ ಗೌಡ, ಉಪಾಧ್ಯಕ್ಷರಾಗಿ ಉಮೇಶ್ ಗೌಡ ಆಯ್ಕೆ

Suddi Udaya
error: Content is protected !!