37.2 C
ಪುತ್ತೂರು, ಬೆಳ್ತಂಗಡಿ
April 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳಿಗೆ ಪ್ರತಿಭಾ ಕಲೋತ್ಸವ ಸ್ಪರ್ಧೆಯಲ್ಲಿ ಬಹುಮಾನ

ಉಜಿರೆ: ಭಾರತ್ ಸ್ಕೌಟ್ ಮತ್ತು ಗೈಡ್ ಕರ್ನಾಟಕ, ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ, ಮೂಡುಬಿದಿರೆ ಸ್ಥಳೀಯ ಸಂಸ್ಥೆ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ) ಮೂಡುಬಿದಿರೆ ಇವರ ಸಹಭಾಗಿತ್ವದಲ್ಲಿ ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ವಿದ್ಯಾಗಿರಿಯಲ್ಲಿ ನಡೆದ ಜಿಲ್ಲಾ ಮಟ್ಟದ ‘ಪ್ರತಿಭಾ ಕಲೋತ್ಸವ’ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ನೃತ್ಯ ಸ್ಪರ್ಧೆಯಲ್ಲಿ 9ನೇ ತರಗತಿ ಅತುಲ ಪ್ರಥಮ, ಶಾಸ್ತ್ರೀಯ ಸಂಗೀತ 9ನೇ ತರಗತಿ ಮಂಥನ್ ಬಾಳಿಗ ದ್ವಿತೀಯ, ಪ್ರಬಂಧ 9ನೇ ತರಗತಿ ಸಮ್ಮೇದ್ ಜೈನ್ ತೃತೀಯ ಸ್ಥಾನವನ್ನು ಪಡೆದು ವಿಜೇತರಾಗಿರುತ್ತಾರೆ.

ಭಾಗವಹಿಸಿದ ಹಾಗೂ ವಿಜೇತರಾದ ವಿದ್ಯಾರ್ಥಿಗಳನ್ನು ಶಾಲಾ ಪ್ರಾಂಶುಪಾಲರು ಮನ್ಮೋಹನ್ ನಾಯ್ಕ್ ಕೆ.ಜಿ ಹಾಗೂ ಶಿಕ್ಷಕ ವೃಂದ ಅಭಿನಂದಿಸಿ ಶುಭಹಾರೈಸಿದರು.

Related posts

ಬೆಳ್ತಂಗಡಿ ಹಯಾತುಲ್ ಇಸ್ಲಾಂ ಸೆಕೆಂಡರಿ ಮದ್ರಸದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಗೆ ಹಲವು ಪ್ರಶಸ್ತಿ

Suddi Udaya

ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದ ಸ್ವಾಗತ ಗೋಪುರ ಉದ್ಘಾಟನೆ

Suddi Udaya

ವಾಣಿಜ್ಯ ವಿಭಾಗದ ಅಂತರ್ ಕಾಲೇಜು ಸ್ಪರ್ಧೆ: ನಡ ಪದವಿ ಪೂರ್ವ ಕಾಲೇಜಿಗೆ ಬಹುಮಾನ

Suddi Udaya

ಬಳಂಜ ಜ್ಯೋತಿ ಯುವತಿ ಮಂಡಲದ ಉದ್ಘಾಟನಾ ಸಮಾರಂಭ

Suddi Udaya

ಆಕಸ್ಮಿಕವಾಗಿ ಬಾವಿಗೆ ಜಾರಿ ಬಿದ್ದು ವೃದ್ಧೆ ಸಾವು

Suddi Udaya
error: Content is protected !!