18.8 C
ಪುತ್ತೂರು, ಬೆಳ್ತಂಗಡಿ
January 10, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರ್ನಾಟಕ ಶಾಸ್ತ್ರೀಯ ಸಂಗೀತ ಜೂನಿಯರ್ ಪರೀಕ್ಷೆ: ಸರ್ವಾರ್ಥ್ ಎಸ್. ಜೈನ್‌ ವೇಣೂರು ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಹಾಗೂ ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಇವರು ನಡೆಸುವ ಕರ್ನಾಟಕ ಶಾಸ್ತ್ರೀಯ ಸಂಗೀತ ಜೂನಿಯರ್ ಪರೀಕ್ಷೆಯಲ್ಲಿ ಸರ್ವಾರ್ಥ್ ಎಸ್. ಜೈನ್‌ ವೇಣೂರು ಇವರು 93.25% ಪಡೆದು ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದಿರುತ್ತಾನೆ.

ಭಾರತಿ ಶಿಶು ಮಂದಿರ ಮತ್ತು ಸೇವಾ ಶರಧಿ ವಿಶ್ವಸ್ಥ ಮಂಡಳಿ ವೇಣೂರು ಇವರು ನಡೆಸುತ್ತಿರುವ ಕಲಾ ಸೌರಭ ಸಂಗೀತ ತರಗತಿಯ ವಿದ್ವಾನ್ ಜಿ. ಜೆ ಜಗದೀಶ್ ಹಾಗೂ ವಿಧುಷಿ ಲಾವಣ್ಯ ಜಗದೀಶ್ ಮೂಡುಬಿದ್ರೆ ಇವರಿಂದ ತರಬೇತಿಯನ್ನು ಪಡೆದಿರುತ್ತಾರೆ. ವೇಣೂರು ಪಾಶ್ವನಾಥ ಪಿಂಟರ್‍ಸ್ ನ ಸುಧತ್ ಜೈನ್ ಹಾಗೂ ಶ್ರೀಮತಿ ಸುಷ್ಮಾ ದಂಪತಿಯ ಪುತ್ರ.

Related posts

ಬೆಳ್ತಂಗಡಿ ಖಿಲರ್ ಜುಮ್ಮಾ ಮಸೀದಿಯಲ್ಲಿ ಮಿಲಾದ್ ಸಾಂಸ್ಕೃತಿಕ ಕಾರ್ಯಕ್ರಮಗಳ ಸಮಾರೋಪ

Suddi Udaya

ಅಯೋಧ್ಯೆಯಲ್ಲಿ ಶ್ರೀ ರಾಮಚಂದ್ರನ ಪ್ರತಿಷ್ಠಾಪನೆಗೆ ಮೂಹೂರ್ತ ನಿಗದಿ: ಜ.21ರಿಂದ 3 ದಿನ ಕಾರ್ಯಕ್ರಮ: ಪ್ರಧಾನಿ ನರೇಂದ್ರ ಮೋದಿ ಸಹಿತ ಅನೇಕ ನಾಯಕರು ಭಾಗಿ

Suddi Udaya

ಇಂದಬೆಟ್ಟು ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನಕ್ಕೆ ನುಗ್ಗಿದ್ದ ಕಳ್ಳ

Suddi Udaya

ಜಿ.ಪಂ. ಮಾಜಿ ಉಪಾಧ್ಯಕ್ಷ ಧರಣೇಂದ್ರ ಕುಮಾರ್‌ರ ಮಾತೃಶ್ರೀ ಸಿರಿಯಮ್ಮ ಹೊಸಂಗಡಿ ನಿಧನ

Suddi Udaya

ಜು.9: ಸೋಮಂತಡ್ಕ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್‌ ಸೊಸೈಟಿಯ 22 ನೇ ಶಾಖೆ ಉದ್ಘಾಟನೆ

Suddi Udaya

ಮದ್ದಡ್ಕ ಹೆಲ್ಪ್ ಲೈನ್ ವತಿಯಿಂದ ಇಫ್ತಾರ್ ಕೂಟ: ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!