18.8 C
ಪುತ್ತೂರು, ಬೆಳ್ತಂಗಡಿ
January 10, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕರ್ನಾಟಕ ಶಾಸ್ತ್ರೀಯ ಸಂಗೀತ ಜೂನಿಯರ್ ಪರೀಕ್ಷೆ: ಮಾ। ರಿತ್ವಿಕ್‌ರಾಜ್ ಅಂಡಿಂಜೆ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಹಾಗೂ ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಇವರು ನಡೆಸುವ ಕರ್ನಾಟಕ ಶಾಸ್ತ್ರೀಯ ಸಂಗೀತ ಜೂನಿಯರ್ ಪರೀಕ್ಷೆಯಲ್ಲಿ ಮಾ। ರಿತ್ವಿಕ್‌ರಾಜ್ ಅಂಡಿಂಜೆ (8ನೇ ತರಗತಿ, ಸೈಂಟ್ ಪೀಟರ್ ಆಂಗ್ಲಮಾಧ್ಯಮ ಶಾಲೆ, ಅಳದಂಗಡಿ) ಇವರು 71.42% ಅಂಕ ಪಡೆದು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣನಾಗಿರುತ್ತಾನೆ.

ಭಾರತಿ ಶಿಶು ಮಂದಿರ ಮತ್ತು ಸೇವಾ ಶರಧಿ ವಿಶ್ವಸ್ಥ ಮಂಡಳಿ ವೇಣೂರು ಇವರು ನಡೆಸುತ್ತಿರುವ ಕಲಾ ಸೌರಭ ಸಂಗೀತ ತರಗತಿಯ ವಿದ್ವಾನ್ ಜಿ. ಜೆ ಜಗದೀಶ್ ಹಾಗೂ ವಿಧುಷಿ ಲಾವಣ್ಯ ಜಗದೀಶ್ ಮೂಡುಬಿದ್ರೆ ಇವರ ವಿದ್ಯಾರ್ಥಿ.

Related posts

ಪುದುವೆಟ್ಟು ಶಾಲೆಯಲ್ಲಿ ವಿಜ್ಞಾನ ಮಾದರಿಗಳ ತಯಾರಿಕಾ ಕಾರ್ಯಗಾರ

Suddi Udaya

ಉಜಿರೆ: ಅಜಿತ್ ನಗರ ನಿವಾಸಿ ಶಂಕರನಾರಾಯಣ ಭಟ್ ನಿಧನ

Suddi Udaya

ಬೆಳ್ತಂಗಡಿ:ರಬ್ಬರ್ ಕೃಷಿ ಕಾರ್ಮಿಕರ ವಿವಿಧ ಸಮಸ್ಯೆಗಳನ್ನು ಪರಿಹರಿಸುವಂತೆ ಕೋರಿ ಜಿಲ್ಲಾಧಿಕಾರಿಗಳಿಗೆ ಮನವಿ

Suddi Udaya

ಹೊಸಪಟ್ಣ ಹಾಲು ಉ.ಸ. ಸಂಘ: ಮಹಾಸಭೆ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ನಾಡಗೀತೆ, ರಾಷ್ಟ್ರಗೀತೆ ಬರವಣಿಗೆಯ ಸ್ಪರ್ಧೆ

Suddi Udaya

ವೈದ್ಯರ ನಿರ್ಲಕ್ಷ್ಯಕ್ಕೆ ವೇಣೂರಿನ ಗರ್ಭಿಣಿ ಮಹಿಳೆ ಕೋಮಸ್ಥಿತಿಯಲ್ಲಿ

Suddi Udaya
error: Content is protected !!