23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ಕೊಯ್ಯೂರು, ಕಳಿಯ, ನ್ಯಾಯತರ್ಪು, ಮತ್ತು ನಾಳ ಭಕ್ತಾದಿಗಳಿಂದ ಹಸಿರು ವಾಣಿ ಸಮರ್ಪಣೆ

ಬಂದಾರು : ಬಂದಾರು ಗ್ರಾಮದ ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ ಶುಭಸಂದರ್ಭದಲ್ಲಿ ಬಜಿಲ, ಆದೂರ್ ಪೆರಾಲ್, ಕೊಯ್ಯೂರು, ಮಲೆಬೆಟ್ಟು, ಕಳಿಯ, ನ್ಯಾಯತರ್ಪು, ಮತ್ತು ನಾಳ ಭಕ್ತಾದಿಗಳಿಂದ ಹಸಿರು ವಾಣಿ ಸಮರ್ಪಣೆ ನಡೆಯಿತು.

ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾದ ಮಹಾಬಲ ಗೌಡ, ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷರಾದ ರಮೇಶ್ ಗೌಡ ಅಡ್ಡಾರು, ಕಾರ್ಯದರ್ಶಿ ಉಮೇಶ್ ಗೌಡ ಅಂಗಡಿಮಜಲು, ಬ್ರಹ್ಮಕಲಶೋತ್ಸವ ಪ್ರಧಾನ ಸಂಚಾಲಕರಾದ ಬಾಲಕೃಷ್ಣ ಪೂಜಾರಿ ಬಜಗುತ್ತು, ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಪರಪ್ಪಾದೆ,ಕೋಶಾಧಿಕಾರಿ ಕೇಶವ ಕೊಂಗುಜೆ, ಆಡಳಿತ ಮಂಡಳಿ ಅಧ್ಯಕ್ಷರಾದ ರಮೇಶ್ ಗೌಡ,ಅರ್ಚಕರಾದ ಅನಂತರಾಮ ಶಬರಾಯ, ಅನುವಂಶೀಯ ಆಡಳಿಯ ಮೊಕ್ತೇಸರರಾದ ಕುಕ್ಕಪ್ಪ ಗೌಡ, ಡೀಕಯ್ಯ ಗೌಡ ಕoಚರೋಟ್ಟು, ಹೊನ್ನಪ್ಪ ಗೌಡ ಸೋಣಕುಮೇರು, ವಿವಿಧ ಸಮಿತಿಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ರಾಜ್ಯದ ಟಾಪ್ 10 ರ‍್ಯಾಂಕ್‌ಗಳಲ್ಲಿ ಆಳ್ವಾಸ್‌ನ 45 ವಿದ್ಯಾರ್ಥಿಗಳು

Suddi Udaya

ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿ ಮೇಲೆ ಪೋಕ್ಸೋ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ರಿಕ್ಷಾ ಚಾಲಕರಿಂದ ಹುಣ್ಸೆಕಟ್ಟೆಯಿಂದ ಸಂತೆಕಟ್ಟೆಯವರೆಗೆ ರಸ್ತೆ ದುರಸ್ತಿ ಕಾರ್ಯ

Suddi Udaya

ಕಕ್ಕಿಂಜೆಯಲ್ಲಿ ಎಸ್‌ಡಿಪಿಐ ಚಾರ್ಮಾಡಿ ಗ್ರಾಮ ಸಮಿತಿಯ ನೂತನ ಕಚೇರಿ ಉದ್ಘಾಟನಾ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya

ದೇವರ ಆಶೀರ್ವಾದ ಕ್ಷೇತ್ರದ ಮೇಲಿರಲಿದೆ. ಭಗವಂತ ನಮ್ಮೊಂದಿಗೆ ಇದ್ದಾರೆ: ಡಾ.ಹೆಗ್ಗಡೆ

Suddi Udaya
error: Content is protected !!