September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ :ಎಸ್ ಡಿ ಎಮ್ ಪಿ ಯು ಕಾಲೇಜಿಗೆ ಎರಡು ವಿಭಾಗದಲ್ಲಿ ಪ್ರಥಮ ಬಹುಮಾನ.

ಉಜಿರೆ: ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಭಿವೃದ್ಧಿ ನಿಧಿ ಮತ್ತು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ) ಬೆಂಗಳೂರು ಇವರು ತುಮಕೂರಿನ ಇಂಪ್ರೆಸ್ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ನಡೆಸಿದ  ರಾಜ್ಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಉಜಿರೆ ಶ್ರೀ ಧ. ಮಂ.ಪದವಿ ಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ  ಸುಮೇಧಾ ಗಾಂವ್ಕರ್  ಅಶು ಭಾಷಣ ಸ್ಪರ್ಧೆಯಲ್ಲಿ ಹಾಗೂ ದ್ವಿತೀಯ ವಿಜ್ಞಾನ ವಿಭಾಗದ ಸಾತ್ವಿಕ್ ಕೆ. ಚಿತ್ರಕಲೆ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದಿದ್ದಾರೆ. 

ಬಹುಮಾನ ಪಡೆದ ವಿದ್ಯಾರ್ಥಿಗಳನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರಮೋದ್ ಕುಮಾರ್  ಉಪ ಪ್ರಾಂಶುಪಾಲರಾದ ಡಾ. ರಾಜೇಶ್, ಸಾಂಸ್ಕೃತಿಕ ಸಮಿತಿ ಸಂಯೋಜಕರಾದ ನಾಗರಾಜ್ ಬಿ ಹಾಗೂ ಉಪನ್ಯಾಸಕ ವರ್ಗದವರು ಅಭಿನಂದಿಸಿದ್ದಾರೆ.

Related posts

ಕಳಿಯ ಗ್ರಾ.ಪಂ. ನಿಂದ ಪ.ಜಾತಿ ಮತ್ತು ಪ.ಪಂ ಕುಟುಂಬದವರಿಗೆ ಫ್ಯಾನ್ ವಿತರಣೆ

Suddi Udaya

ವಾಣಿ ಪ.ಪೂ. ಕಾಲೇಜಿನ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದ್ ಮಿಲಾದ್ ಕಾರ್ಯಕ್ರಮ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಶ್ರೀರಾಮೋತ್ಸವ ಸಂಭ್ರಮ

Suddi Udaya

ಇಂದಿನಿಂದ ಐಪಿಎಲ್ ಕ್ರಿಕೆಟ್ ಧಮಾಕಾ

Suddi Udaya

ಕಾಶಿಪಟ್ಣ ಸರಕಾರಿ ಪ್ರೌಢ ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!