19.8 C
ಪುತ್ತೂರು, ಬೆಳ್ತಂಗಡಿ
January 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಉಜಿರೆ ಕಲ್ಲೆಬೈಲು ನಿವಾಸಿ ಚಂದು ನಾಯ್ಕ ನಿಧನ

ಉಜಿರೆ ಗ್ರಾಮದ ಕಲ್ಲೆಬೈಲು ನಿವಾಸಿ ಚಂದು ನಾಯ್ಕ (95ವ) ಅವರು ವಯೋಸಹಜ ಅಲ್ಪಕಾಲದ ಅಸೌಖ್ಯದಿಂದ ಇಂದು ಸ್ವಗೃಹದಲ್ಲಿ ನಿಧನರಾದರು.

ಮೃತರು ನಾಲ್ಕು ಗಂಡು ಮಕ್ಕಳು, ಒರ್ವೆ ಪುತ್ರಿ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಸಾರ್ವಜನಿಕ ಗಣೇಶೋತ್ಸವವನ್ನು ಆಚರಿಸುವ ಉದ್ದೇಶ ಹಾಗೂ ಆದರ್ಶ ಗಣೇಶೋತ್ಸವದ ಆಚರಣೆ ಬಗ್ಗೆ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಮಾಹಿತಿ

Suddi Udaya

ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರಿ‌ ದೇವಸ್ಥಾನದ ವಾರ್ಷಿಕ ‌ಜಾತ್ರೆ: ದೀಕ್ಷಿತ್ ಅರಂತೊಟ್ಟು ಇವರ ‘ಡಿಲೈಟ್ ಡೆಕೋರೇಷನ್ಸ್’ ಉದ್ಘಾಟನೆ

Suddi Udaya

ಲಾಯಿಲ ವೆಂಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿ ಮೂರ್ಜೆ ವಿವೇಕಾನಂದ ಪ್ರಭು

Suddi Udaya

ಅಕ್ರಮ ಮದ್ಯ ಮಾರಾಟ: ವೇಣೂರು ಪೊಲೀಸರಿಂದ ದಾಳಿ

Suddi Udaya

ರಾಜ್ಯದ ವಿವಿಧ ನಿಗಮ, ಮಂಡಳಿಗಳಿಗೆ ನಿರ್ದೇಶಕರುಗಳ ಆಯ್ಕೆ: ರಾಜ್ಯ ಮಟ್ಟದ ಸಮಿತಿಯ ಸದಸ್ಯರಾಗಿ ಹರೀಶ್ ಕುಮಾರ್ ನೇಮಕ

Suddi Udaya

ದೆಹಲಿಯಲ್ಲಿ ನಿರ್ಮಾಣಗೊಳ್ಳಲಿರುವ ಯೋಧರ ಉದ್ಯಾನವನಕ್ಕೆ ಬೆಳ್ತಂಗಡಿಯಿಂದ ಮಣ್ಣು ಸಮರ್ಪಣೆ

Suddi Udaya
error: Content is protected !!