24 C
ಪುತ್ತೂರು, ಬೆಳ್ತಂಗಡಿ
January 10, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಶ್ರಯದಲ್ಲಿ ಇಕೋಫ್ರೆಶ್ ಎಂಟರ್‌ ಪ್ರೈಸಸ್ ಬೆಳ್ತಂಗಡಿ-ಪುತ್ತೂರು ಇದರ ಸಹಯೋಗದೊಂದಿಗೆ ಜ.13 -18: ರೈತರಿಗಾಗಿ ಕೃಷಿ ಉಪಕರಣಗಳ ಪ್ರದರ್ಶನ ಮತ್ತು ಮಾರಾಟ

ಧರ್ಮಸ್ಥಳ : ಸುಭಾಷ್ ಯಾದವ್ ರಾಷ್ಟ್ರ ಪ್ರಶಸ್ತಿ ಪುರಸ್ಕೃತ” ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಧರ್ಮಸ್ಥಳ ಇದರ ಆಶ್ರಯದಲ್ಲಿ ಇಕೋ ಫ್ರೆಶ್ ಎಂಟರ್‌ ಪ್ರೈಸಸ್ ಬೆಳ್ತಂಗಡಿ-ಪುತ್ತೂರು ಇದರ ಸಹಯೋಗದೊಂದಿಗೆ ರೈತರಿಗಾಗಿ ಕೃಷಿ ಉಪಕರಣಗಳ ಪ್ರದರ್ಶನ ಮತ್ತು ಮಾರಾಟ ಜ.13 ರಿಂದ ಜ. 18 ರವರೆಗೆ ಬೆಳಿಗ್ಗೆ 10.00ರಿಂದ ಸಂಜೆ 5.00 ಗಂಟೆಯವರೆಗೆ ಧರ್ಮಸ್ಥಳ ಅಟಲ್ ಜೀ ಸಭಾಭವನದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಪ್ರೀತಮ್ ಡಿ ತಿಳಿಸಿದ್ದಾರೆ.

ಈ ವೇಳೆ ಯಂತ್ರೋಪಕರಣ ಮೇಳದ ಪ್ರಯುಕ್ತ ಕಾಳುಮೆಣಸು ಬೇರ್ಪಡಿಸಿಕೊಡಲಾಗುವುದು ಜೊತೆಗೆ ನೀವು ತಂದ ಕಾಳುಮೆಣಸನ್ನು ಉಚಿತವಾಗಿ ಸ್ಥಳದಲ್ಲಿಯೇ ಸುಳಿದು ಕೊಡಲಾಗುವುದು (ವಿಶೇಷ ಸೂಚನೆ : ಸೋಮವಾರ ದಂದು ಮಾತ್ರ).

ಕಾರ್ಯಕ್ರಮದಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದ್ದಾರೆ.

Related posts

ಗಂಡಿಬಾಗಿಲು ಸೈಂಟ್ ಥೋಮಸ್ ಚರ್ಚ್‌ ಮತ್ತು ಗ್ರೋಟ್ಟೊ ಕಾಣಿಕೆ ಡಬ್ಬಿ ಕಳ್ಳತನ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Suddi Udaya

ಉಜಿರೆ ರಾಷ್ಟ್ರೀಯ ಹೆದ್ದಾರಿ ಇಲಾಖೆಯಿಂದ ಚರಂಡಿ ದುರಸ್ತಿ

Suddi Udaya

ಬಳಂಜ ಸ.ಉ. ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ತಾಯಿಗೊಂದು ಗಿಡ ನೆಡುವ ಕಾರ್ಯಕ್ರಮ

Suddi Udaya

ಕೊಕ್ಕಡ: ಶ್ರೀ ಕ್ಷೇತ್ರ ಸೌತಡ್ಕ ದೇವಸ್ಥಾನದ ಆಸ್ತಿ ಉಳಿಸಲು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ

Suddi Udaya

ಲಾಯಿಲ : ಪ್ರಸನ್ನ ಸಿ.ಬಿ.ಎಸ್.ಸಿ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಧರ್ಮಸ್ಥಳ ಮುಳಿಕ್ಕಾರ್ ನಲ್ಲಿ ಕಾಡಾನೆ ದಾಳಿ: ಭತ್ತದ ಕೃಷಿಗೆ ಹಾನಿ

Suddi Udaya
error: Content is protected !!