29.9 C
ಪುತ್ತೂರು, ಬೆಳ್ತಂಗಡಿ
April 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಚ್ಚಿನ: ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಚಿಕಿತ್ಸಾ ನೆರವು

ಮಚ್ಚಿನ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ಬಳ್ಳಮಂಜ ಇದರ ಸಂಘದಿಂದ ಪಾರೆಂಕಿ ಗ್ರಾಮದ ಹಾರಬೆ ಅಭಿಲಾಶ್ ಇವರು ಅನಾರೋಗ್ಯದಿಂದ ಬಳಲುತ್ತಿದ್ದು ಇವರ ಚಿಕಿತ್ಸೆಗಾಗಿ ಸಂಘದಿಂದ ಆರ್ಥಿಕ ಸಹಾಯ ನೀಡಲಾಯಿತು.

ಈ ಸಂದರ್ಭದಲ್ಲಿ ನ್ಯೂ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ನಾರಾಯಣ ಪೂಜಾರಿ, ಗೌರವ ಸಲಹೆಗಾರರಾದ ಪ್ರಮೋದ್ ಕುಮಾರ್, ಹರ್ಷ ಬಳ್ಳಮಂಜ, ಕೋಶಾಧಿಕಾರಿ ಶ್ರವಣ್ ಇವರ ಉಪಸ್ಥಿತಿಯಲ್ಲಿ ನೀಡಲಾಯಿತು.

Related posts

ಬೆಳಾಲು: ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಆಟೋ ಚಾಲಕ ವಿಶ್ವನಾಥ್ ಗೌಡ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಬೆಳಾಲು ಗ್ರಾ.ಪಂ. ನಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ಹಾಗೂ ವಿಕಲಚೇತನರ ವಿಶೇಷ ಸಮನ್ವಯ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಪುಂಜಾಲಕಟ್ಟೆ ಕೆ.ಪಿ.ಎಸ್. ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಉಜಿರೆ ಶ್ರೀ. ಧ.ಮಂ. ಆಂ.ಮಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಹಾಗೂ ಮಳೆನೀರಿನ ಕೊಯ್ಲು ಪ್ರಾತ್ಯಾಕ್ಷಿತೆ

Suddi Udaya

ಗುರುವಾಯನಕೆರೆ ಕುಲಾಲ ಮಂದಿರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!