35.6 C
ಪುತ್ತೂರು, ಬೆಳ್ತಂಗಡಿ
January 12, 2025
Uncategorized

ಅರಸಿನಮಕ್ಕಿ: ಕುಲಾಲರ ಸಂಘದ ವಿಶೇಷ ಮಾಸಿಕ ಸಭೆ

ಅರಸಿನಮಕ್ಕಿ ಕುಲಾಲರ ಸಂಘದ ವಿಶೇಷ ಮಾಸಿಕ ಸಭೆಯು ಉಪ್ಪರಡ್ಕ ಅಶೋಕ ಕುಲಾಲರ ನಿವಾಸದಲ್ಲಿ ಜ.10ರಂದು ನಡೆಯಿತು.

ಈ ವೇಳೆ ಜ..19 ರಂದು ನಡೆಯುವ ಸಂಘದ ವಾರ್ಷಿಕ ಮಹಾಸಭೆಯ ಆಮಂತ್ರಣ ಪತ್ರಿಕೆಯನ್ನು ಸಂಘದ ಅಧ್ಯಕ್ಷ ಗಂಗಾಧರ ಕೆ. ಕುಲಾಲ್ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಕುಲಾಲ ಸಂಘದ ಸದಸ್ಯರು ಉಪಸ್ಥಿತರಿದ್ದರು.

Related posts

ಮೇ 22: ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿಯ ವತಿಯಿಂದ ಅಭಿನಂದನಾ ಕಾರ್ಯಕ್ರಮ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಹಿಂದಿ ದಿನಾಚರಣೆ

Suddi Udaya

ಮಡಂತ್ಯಾರು ಪುಂಜಾಲಕಟ್ಟೆ ಎಲ್ಲಾ ಸಂಘಟನೆಗಳ ಸಹಕಾರದಲ್ಲಿ ಯಶಸ್ವಿಯಾಗಿ ನಡೆದ ರಾಷ್ಟ್ರೀಯ ಹೆದ್ದಾರಿಯ ಶ್ರಮದಾನ

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ಚಾರ್ಮಾಡಿ ಗ್ರಾ.ಪಂ. ನಲ್ಲಿ ಬೃಹತ್ ಪ್ರತಿಭಟನೆ

Suddi Udaya

ಅಂತರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ

Suddi Udaya

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ

Suddi Udaya
error: Content is protected !!