ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವಕ್ಕೆ ಮಾಜಿ ಶಾಸಕರಾದ ಪ್ರಭಾಕರ ಬಂಗೇರ ಭೇಟಿ

ಬಂದಾರು ಬಂದಾರು ಗ್ರಾಮದ ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವಕ್ಕೆ ಮಾಜಿ ಶಾಸಕರಾದ ಪ್ರಭಾಕರ ಬಂಗೇರ ಆಗಮಿಸಿ ಪ್ರಸಾದ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಪದ್ಮುಂಜ ಸಿ ಎ ಬ್ಯಾಂಕ್ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಸಂಚಾಲಕರಾದ ಬಾಲಕೃಷ್ಣ ಪೂಜಾರಿ ಬಜಗುತ್ತು,ಅಧ್ಯಕ್ಷರಾದ ಮಹಾಬಲ ಗೌಡ, ಕಾರ್ಯದರ್ಶಿ ಹರೀಶ್ ಗೌಡ ಪರಪ್ಪಾಜೆ, ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷರಾದ ರಮೇಶ್ ಗೌಡ ಕಾರ್ಯದರ್ಶಿ, ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ, ಹೊನ್ನಪ್ಪ ಗೌಡ ಸೋಣಕುಮೇರು, ವಿಶ್ವನಾಥ್ ಮತ್ತು ಸುಚಿತ್ರಾ ಕೊಲ್ಲಾಜೆ, ಬಂದಾರು ಪಂಚಾಯತ್ ಸದಸ್ಯರಾದ ಅನಿತಾ ಕುರುಡಂಗೆ, ಗೀತಾ ಕೊಯ್ಯೂರು ಉಪಸ್ಥಿತರಿದ್ದರು.

Related posts

ಉಜಿರೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಕೊಲ್ಪಾಡಿ ಶಾಲೆಯ ವಿದ್ಯಾರ್ಥಿನಿ ತನಿಷ್ಕ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಡಿ.29: ಶಿಶಿಲ ಸ.ಉ.ಹಿ.ಪ್ರಾ. ಶಾಲೆಯ ನೂತನ ಕಟ್ಟಡದ ಉದ್ಘಾಟನೆ ಹಾಗೂ ಸಾಂಸ್ಕೃತಿಕ ವೈಭವ

Suddi Udaya

ಧರ್ಮಸ್ಥಳ ಗ್ರಾ.ಪಂ. ನ ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ಬ್ರಹ್ಮಕಲಶೋತ್ಸವದ ಪರ್ವ ಕಾಲದಲ್ಲಿ ಬೆಳ್ತಂಗಡಿ

Suddi Udaya

ನಿಟ್ಟಡೆ: ಕುಂಭಶ್ರೀ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ‘ಸಂಕಲ್ಪ-2025’ ಓರಿಯಂಟೇಶನ್

Suddi Udaya

ವಿಜಯವಾಣಿ ಸಮೂಹ ಸಂಸ್ಥೆಗಳ ಮುಖ್ಯಸ್ಥ ಆನಂದ ಸಂಕೇಶ್ವರ ದಂಪತಿಗಳು ಸೌತಡ್ಕಕ್ಕೆ ಭೇಟಿ

Suddi Udaya
error: Content is protected !!