25.5 C
ಪುತ್ತೂರು, ಬೆಳ್ತಂಗಡಿ
January 12, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಭಾರತೀಯ ಸೇನೆಗೆ ನೇಮಕಗೊಂಡಿರುವ ಬಳಂಜದ ಯುವಕ ಮನೋಹರ್ ಪೂಜಾರಿಯವರಿಗೆ ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ವತಿಯಿಂದ ಗೌರವಾರ್ಪಣೆ

ಬೆಳ್ತಂಗಡಿ:ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ವತಿಯಿಂದ ಭಾರತೀಯ ಸೇನೆಗೆ ನೇಮಕಗೊಂಡಿರುವ ಬಳಂಜ ಮನೋಹರ್ ಪೂಜಾರಿಯವರನ್ನು ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಹಿಂದೂ ಮುಖಂಡರಾದ ಸತ್ಯಜಿತ್ ಸುರತ್ಕಲ್, ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು , ಉಪಾಧ್ಯಕ್ಷ ಸುಂದರ ಪೂಜಾರಿಯವರು, ಯುವ ಬಿಲ್ಲವ ವೇದಿಕೆಯ ಅಧ್ಯಕ್ಷ ಪ್ರಸಾದ್ ಎಂ‌ಕೆ, ಮಹಿಳಾ ಬಿಲ್ಲವ ವೇದಿಕೆಯ ಅಧ್ಯಕ್ಷೆ ಸುಮತಿ ಪ್ರಮೋದ್ ಹಾಗೂ ಸಂಘದ ನಿರ್ದೇಶಕರುಗಳು ಉಪಸ್ಥಿತರಿದ್ದರು.

Related posts

ಕುಣಿತಾ ಭಜನೆಯೊಂದಿಗೆ ಹುಟ್ಟು ಹಬ್ಬ ಆಚರಣೆ

Suddi Udaya

ಸಿ.ಎ ಪರೀಕ್ಷೆಯಲ್ಲಿ ಕುವೆಟ್ಟು ಮೇಗೇಶ್ ಯು. ಶೆಟ್ಟಿ ಉತ್ತೀರ್ಣ

Suddi Udaya

ಕಳೆಂಜ ಶ್ರೀ ಸದಾಶಿವ ದೇವಸ್ಥಾನದ ಶ್ರೀ ಶಾಸ್ತರ ದೇವರ ಪುನಃ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ದ.ಕ. ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ವೃಷಭ ಆರಿಗ ಮತ್ತು ಮೊಹಮ್ಮದ್ ನಝೀರ್ ನೇಮಕ

Suddi Udaya

ವಾಣಿ ಪದವಿಪೂರ್ವ ಕಾಲೇಜಿನ ನಮೃತ ರಾಜ್ಯಕ್ಕೆ ಹತ್ತನೇ ಸ್ಥಾನ

Suddi Udaya

ಶಿಲಾ೯ಲು ಗ್ರಾಮ ಸಭೆಯಲ್ಲಿ ಹೊಡೆದಾಟ: ಇತ್ತಂಡಗಳಿಂದ ವೇಣೂರು ಪೊಲೀಸರಿಗೆ ದೂರು – ಪ್ರಕರಣ ದಾಖಲು

Suddi Udaya
error: Content is protected !!