20.7 C
ಪುತ್ತೂರು, ಬೆಳ್ತಂಗಡಿ
January 13, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಉಜಿರೆ: ರಾಜಗೃಹ ನಿವಾಸಿ ರಾಮಚಂದ್ರ ಭಟ್ ತಂತ್ರಿ ನಿಧನ


ಉಜಿರೆ ಇಲ್ಲಿಯ ರಾಜಗೃಹ ನಿವಾಸಿ ರಾಮಚಂದ್ರ ಭಟ್ ತಂತ್ರಿ (71ವ) ರವರು ಜ.12ರಂದು ಹೃದಯಾಘಾತದಿಂದ ನಿಧನರಾದರು.

ಇವರು ಸುಮಾರು 40 ವರ್ಷಗಳಿಂದ ವೈದಿಕ ವೃತ್ತಿ ನಡೆಸಿಕೊಂಡು ಬರುತ್ತಿದ್ದು, ಬ್ರಹ್ಮ ಕಲಶ, ದೈವಾರಾಧನೆ ಸೇರಿದಂತೆ ಹಲವಾರು ದೇವತಾ ಕಾರ್ಯಗಳನ್ನು ನೆರವೇರಿಸುವ ಮೂಲಕ ಜನಾನುರಾಗಿಯಾಗಿದ್ದರು.

ಮೃತರು ಪತ್ನಿ, ಪುತ್ರಿ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಉಜಿರೆ ಶ್ರೀ ಧ.ಮಂ. ಪದವಿ ಕಾಲೇಜಿನ ಎಂಟರ್ಪ್ರಿನಾರ್ಶಿಪ್ ಡೆವಲಪ್ಮೆಂಟ್ ಸೆಲ್ಲ್ ವಿಭಾಗದ ವತಿಯಿಂದ ಪ್ರೋಡಕ್ಟ್ ಲಾಂಚ್

Suddi Udaya

ಕೊಲ್ಲಿ ಶ್ರೀ ದುರ್ಗಾದೇವಿ ಸನ್ನಿಧಾನಕ್ಕೆ ಶಿಲಾಮಯ ಧ್ವಜಸ್ತಂಭ: ಕಿಲ್ಲೂರು ಪೇಟೆಯಿಂದ ಕಾಲ್ನಡಿಗೆಯ ಮೆರವಣಿಗೆ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಕೆಟ್ಟು ನಿಂತ ಲಾರಿ: ಕಿ.ಮೀ ಗಟ್ಟಲೆ ಟ್ರಾಫಿಕ್ ಜಾಮ್

Suddi Udaya

ದೀಕ್ಷಾನ್ವಯ : ಎಸ್.ಡಿ.ಎಂ. ಬಿ.ಎಡ್ ಕಾಲೇಜಿನ ಪ್ರಾರಂಭೋತ್ಸವ

Suddi Udaya

ಎಕ್ಸೆಲ್ ಕಾಲೇಜಿನ ಸಿ.ಎ ಮತ್ತು ಸಿ.ಎಸ್ ತರಬೇತಿ ತರಗತಿಗಳ ಉದ್ಘಾಟನಾ ಕಾರ್ಯಕ್ರಮ

Suddi Udaya

ಜಡಿಮಳೆಗೆ ಕೊಯ್ಯೂರು ಮಾಧವ ಶೆಟ್ಟಿಗಾರ್ ಅವರ ಮನೆ ಬಳಿ ಗುಡ್ಡ ಕುಸಿತ: ಆತಂಕದಲ್ಲಿ ಕುಟುಂಬ -ಸ್ಥಳಕ್ಕೆ ಗ್ರಾ.ಪಂ ಪಿಡಿಒ ಭೇಟಿ ಪರಿಶೀಲನೆ

Suddi Udaya
error: Content is protected !!