March 7, 2026
ನಿಧನ

ಹೊಸಂಗಡಿ ಗ್ರಾಮ ಪಂಚಾಯಿತ್ ಮಾಜಿ ಅಧ್ಯಕ್ಷ ಹರಿಪ್ರಸಾದ್ ನಿಧನ

ಹೊಸಂಗಡಿ:ಜಿ‌ ಪಂ ಮಾಜಿ ಸದಸ್ಯ ಧರಣೇಂದ್ರ ಕುಮಾರ್ ಅವರ ಸಹೋದರ, ಹೊಸಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ, ಪ್ರಸ್ತುತ ಸದಸ್ಯ. ಪೆರಾಡಿ ಸಿಎ ಬ್ಯಾಂಕ್ ಪ್ರಸ್ತುತ ನಿರ್ದೇಶಕ ಹರೀಪ್ರಸಾದ್ ಹೊಸಂಗಡಿ 45 ವರ್ಷ ಮೂಡಬಿದ್ರೆ ಖಾಸಾಗಿ ಆಸ್ಪತ್ರೆಯಲ್ಲಿ ಇಂದು ನಿಧನರಾದರು.

ಇಂದು ಬೈಕ್ ನಲ್ಲಿ ಕೆಲಸ ನಿಮಿತ್ತ ತೆರಲುತ್ತಿರುವಾಗ ಬೈಕ್ ನಿಂದ ಬಿದ್ದರೆನ್ನಲಾಗಿದೆ. ಕೂಡಲೇ ಮೂಡಬಿದ್ರೆ ಖಾಸಾಗಿ ಆಸ್ಪತ್ರೆಗೆ ದಾಖಲಿಸಿದರು ಚಿಕಿತ್ಸೆ ಫಲಕಾರಿಯಾಗಿದೆ ನಿಧನರಾದರು ಎಂದು ತಿಳಿದು ಬಂದಿದೆ.

ಹೊಸಂಗಡಿ ಗ್ರಾಮ‌ ಪಂಚಾಯತ್ ವ್ಯಾಪ್ತಿಯಲ್ಲಿ ಹಲವಾರು ಜನಪರ ಕೆಲಸ ಕಾರ್ಯಗಳನ್ನು ಹಮ್ಮಿಕೊಂಡು ಉತ್ತಮ ಕೆಲಸ ಕಾರ್ಯ ಮಾಡುತ್ತಿದ್ದರು. ಸಾಮಾಜಿಕ,ಧಾರ್ಮಿಕ,ಶೈಕ್ಷಣಿಕ,ರಾಜಕೀಯ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದರು.

ಮೃತರು ಪತ್ನಿ,ಸಹೋದರರು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಉಜಿರೆ ಅನುಗ್ರಹ ಶಾಲಾ ಬಸ್ ಚಾಲಕ ಖಾಸಿಂ ಹೃದಯಾಘಾತದಿಂದ ನಿಧನ

Suddi Udaya

ಯು.ಎಸ್ ಖಾಲಿದ್ ಉಜಿರೆ ರವರ ನಿಧನಕ್ಕೆ ಎಸ್‌ಡಿಪಿಐ ಉಜಿರೆ ಬ್ಲಾಕ್ ಸಮಿತಿಯಿಂದ ಸಂತಾಪ

Suddi Udaya

ಗುರುವಾಯನಕೆರೆ: ನಿವೃತ್ತ ಮೆಸ್ಕಾಂ ಉದ್ಯೋಗಿ ಭಾಸ್ಕರನ್ ಸ್ವಾಮಿರವರ ಪುತ್ರ ಅಯ್ಯಪ್ಪ ದಾಸ್ ನಿಧನ

Suddi Udaya

ಕಲ್ಮಂಜ: ನಿಡಿಗಲ್ ನಿವಾಸಿ ಮಾಧವ ಕಾಮತ್ ನಿಧನ

Suddi Udaya

ಹತ್ಯಡ್ಕ: ನಿವೃತ್ತ ಎ.ಎಸ್.ಐ ಕೆ.ಎಸ್. ಬಾಬು ನಿಧನ

Suddi Udaya

ಪಟ್ರಮೆ ಕಲ್ಲರಿಗೆ ನಿವಾಸಿ ಸದಾಶಿವ ದಾಸ್ ನಿಧನ

Suddi Udaya
error: Content is protected !!