ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ರಾಷ್ಟ್ರೀಯ ಯುವದಿನಾಚರಣೆ

ಉಜಿರೆ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಭಾರತದ ಮಹಾನ್ ತತ್ವಜ್ಞಾನಿ, ಚಿಂತಕ ಹಾಗೂ ಶ್ರೇಷ್ಠ ನಾಯಕರಾಗಿದ್ದ ಸ್ವಾಮಿ ವಿವೇಕಾನಂದರ ಜನ್ಮ ದಿನದ ಅಂಗವಾಗಿ ರಾಷ್ಟ್ರೀಯ ಯುವದಿನಾಚರಣೆಯನ್ನು ಜ.13ರಂದು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳಿಂದ ದಿನದ ವಿಶೇಷತೆ, ಸ್ವಾಮಿ ವಿವೇಕಾನಂದರ ಜೀವನ, ವಿವೇಕಾನಂದರ ಸಂದೇಶಗಳನ್ನೊಳಗೊಂಡ ನಾಟಕ, ಸಮೂಹ ಗಾಯನ ಮಾಡಲಾಯಿತು.

ವಿದ್ಯಾರ್ಥಿ ಕ್ರಿಷ್ಟಿ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಬಂದಂತಹ ಗ್ರಾಹಕರಿಗೆ ಗಿಡಗಳನ್ನು ನೀಡುವ ಮೂಲಕ ವಿಶ್ವ ಪರಿಸರ ದಿನ ಆಚರಣೆ

Suddi Udaya

ಡಿ.10: ಕರಾಯದಲ್ಲಿ ವಿದ್ಯುತ್ ನಿಲುಗಡೆ

Suddi Udaya

ಕಲ್ಮಂಜ: ಸೀತಾ ಪಟವರ್ಧನ್ ನಿಧನ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಜಾರಿಗೆ ಹೈಕೋರ್ಟ್ ತಡೆ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ

Suddi Udaya

ಎಲ್ ಸಿ ಆರ್ ಇಂಡಿಯನ್ ಪದವಿ ವಿಭಾಗದಲ್ಲಿ ವಾಣಿಜ್ಯ ಚಟುವಟಿಕೆ ಕಾರ್ಯಕ್ರಮ

Suddi Udaya
error: Content is protected !!