January 13, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಷ್ಟೋತ್ಥಾನ ಪರಿಷತ್ತಿನ ಮಾಸಪತ್ರಿಕೆ ಉತ್ಥಾನ ಬಿಡುಗಡೆ

ಉಜಿರೆ: ರಾಷ್ಟೋತ್ಥಾನ ಪರಿಷತ್ತಿನ ಮಾಸಪತ್ರಿಕೆ ಉತ್ಥಾನ, ಸಂಘ@100 ರಾಷ್ಟ್ರೀಯ ಸ್ವಯಂಸೇವಕ ಸಂಘದ 100ನೇ ವರ್ಷದ ಪ್ರಯುಕ್ತ ಉತ್ಥಾನ ಪತ್ರಿಕೆಯನ್ನು ಜ.11 ರಂದು ಜನಾರ್ದನ ದೇವಸ್ಥಾನದ ಆಡಳಿತ ಮೋಕ್ತೇಸರರು ಶರತ್ ಕೃಷ್ಣ ಪಡ್ಡೆಟ್ನಾಯರು ಶ್ರೀ ಜನಾರ್ದನ ದೇವಸ್ಥಾನದ ವಠಾರದಲ್ಲಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಪದ್ಮನಾಭ ಶೆಟ್ಟಿಗಾರ್, ಪುತ್ತೂರು ಜಿಲ್ಲಾ ಸಂಘಚಾಲಕರು ವಿನಯಚಂದ್ರ, ರಾಮದಾಸ್ ಭಂಡಾರ್‌ಕಾರ್ ಮತ್ತು ಪ್ರಶಾಂತ ಶೆಟ್ಟಿಗಾರ್, ಪುತ್ತೂರು ಜಿಲ್ಲಾ ಸಂಘ ಪ್ರಮುಖರು ಉಪಸ್ಥಿತರಿದ್ದರು.

ಈ ಪುಸ್ತಕದಲ್ಲಿ 27 ಲೇಖಕರಿಂದ ಪ್ರಕಟವಾದ ಲೇಖನಗಳನ್ನು ಒಳಗೊಂಡಿರುತ್ತದೆ.

Related posts

ಪದ್ಮುಂಜ ವಿಶ್ವ ಹಿಂದೂ ಪರಿಷತ್ ಬಜರಂಗದಳ ಘಟಕದ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಮುಂಡಾಜೆ ಪಿಯು ಕಾಲೇಜಿನ ಎನ್‌ಎಸ್‌ಎಸ್ ವಿದ್ಯಾರ್ಥಿಗಳಿಂದ ರಸ್ತೆ ದುರಸ್ತಿ

Suddi Udaya

ಮೈರೊಳ್ತಡ್ಕ ಖಂಡಿಗ ಎಂಬಲ್ಲಿ ರಸ್ತೆಗೆ ಗುಡ್ಡ ಕುಸಿತ

Suddi Udaya

ಉಜಿರೆ: ಟಾಟ ಇಂಡಿಕ್ಯಾಶ್ ಎಟಿಎಂ ಸೇವೆ ಶುಭಾರಂಭ

Suddi Udaya

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೆಟ್ರಿಕ್‌ ನಂತರದ ವಿದ್ಯಾರ್ಥಿ ವೇತನಕ್ಕೆ ಆನ್‌ಲೈನ್‌ ಅರ್ಜಿ ಆಹ್ವಾನ

Suddi Udaya

ಕಸಾಪ ಸಮ್ಮೇಳನ; ಸರ್ವಾಧ್ಯಕ್ಷ ಪ್ರೊ.ಎ ಕೃಷ್ಣಪ್ಪ ಪೂಜಾರಿ ಅವರಿಗೆ ಅಧಿಕೃತ ಆಮಂತ್ರಣ

Suddi Udaya
error: Content is protected !!