January 13, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಧ.ಗ್ರಾ.ಯೋ. ಕಣಿಯೂರು ವಲಯದ ಮೈರೋಳ್ತಡ್ಕ ಒಕ್ಕೂಟದ ವತಿಯಿಂದ ಕುರಾಯ ಶ್ರೀ ಸದಾಶಿವ ದೇವರ ಸನ್ನಿಧಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

ಮೈರೋಳ್ತಡ್ಕ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ಕಣಿಯೂರು ವಲಯದ ಮೈರೋಳ್ತಡ್ಕ ಒಕ್ಕೂಟದ ವತಿಯಿಂದ ಮಕರ ಸಂಕ್ರಾಂತಿ ಪ್ರಯುಕ್ತ ಕುರಾಯ ಶ್ರೀ ಸದಾಶಿವ ದೇವರ ಸನ್ನಿಧಿಯಲ್ಲಿ ಧಾರ್ಮಿಕ ಶ್ರದ್ದಾ ಕೇಂದ್ರದ ಸ್ವಚ್ಛತಾ ಕಾರ್ಯಕ್ರಮದ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮ ವನ್ನು ನಡೆಸಲಾಯಿತು.


ದೇವಾಲಯದ ಒಳಾoಗಣವನ್ನು ಗುಡಿಸಿ ತೊಳೆದು ಸ್ವಚ್ಚ ಗೊಳಿಸಲಾಯಿತು. ಮತ್ತು ದೇವಾಲಯದ ಹೊರಾoಗಣದಲ್ಲಿ ಬೆಳೆದಿದ್ದ ಹುಲ್ಲು ಗಿಡಗಂಟಿಗಳನ್ನು ತೆಗೆದು ಗುಡಿಸಿ ಸ್ವಚ್ಛಗೊಳಿಸಲಾಯಿತು.

ಶ್ರಮದಾನದಲ್ಲಿ ದೇವಸ್ಥಾನ ದ ವ್ಯವಸ್ಥಾಪನ ಸಮಿತಿ ಯ ಅಧ್ಯಕ್ಷ ಬಾಬು ಗೌಡ, ಒಕ್ಕೂಟದ ಅಧ್ಯಕ್ಷ ಸುಂದರ ಪೂಜಾರಿ, ನಿಕಟ ಪೂರ್ವ ಅಧ್ಯಕ್ಷ ಕೃಷ್ಣಯ್ಯ ಆಚಾರ್ಯ, ಒಕ್ಕೂಟ ದ ಪದಾಧಿಕಾರಿಗಳು, ಸೇವಾಪ್ರತಿನಿಧಿ ಶ್ರೀಮತಿ ಚಂದ್ರಕಲಾ ಹಾಗೂ ಒಕ್ಕೂಟದ ಸದಸ್ಯರು ಭಾಗವಹಿಸಿದರು.

Related posts

ಕನ್ಯಾಡಿ ಯಕ್ಷಭಾರತಿಯಿಂದ ಮನೆ ಮನೆ ತಾಳಮದ್ದಳೆ ಚಾವಡಿಕೂಟ ಆರಂಭ

Suddi Udaya

ದಾರುಲ್ ಮುಸ್ತಫಾ ಮೋರಲ್ ಅಕಾಡೆಮಿ ಇದರ 8 ನೇ ವಾರ್ಷಿಕ ಹಾಗೂ 3 ನೇ ಸನದುದಾನ ಮಹಾ ಸಮ್ಮೇಳನ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಿ.ಸಿ. ಟ್ರಸ್ಟ್ ಬೆಳ್ತಂಗಡಿ ತಾಲೂಕು ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಮೇಲಂತಬೆಟ್ಟು ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಗ್ರಂಥಪಾಲಕರ ದಿನಾಚರಣೆ

Suddi Udaya

ಕಕ್ಕಿಂಜೆ: ಬೀಟಿಗೆ ಹಯಾತುಲ್ ಇಸ್ಲಾಂ ಮದರಸದ ವಾರ್ಷಿಕ ಮಹಾಸಭೆ: ಸಮಿತಿ ರಚನೆ

Suddi Udaya

ಜ.14-18: ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya
error: Content is protected !!