22.8 C
ಪುತ್ತೂರು, ಬೆಳ್ತಂಗಡಿ
January 13, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಅಟ್ಲಾಜೆ ಸರ್ವೋದಯ ಫ್ರೆಂಡ್ಸ್ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಅಟ್ಲಾಜೆ ಇದರ ವತಿಯಿಂದ ಗಣರಾಜ್ಯೋತ್ಸವ ಆಚರಣೆ ಹಾಗೂ ವಾರ್ಷಿಕ ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ

ಬಳಂಜ: ಸರ್ವೋದಯ ಫ್ರೆಂಡ್ಸ್ ಅಟ್ಲಾಜೆ, ಹಾಗೂ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಅಟ್ಲಾಜೆ ಇದರ ವತಿಯಿಂದ 76ನೇ ಗಣರಾಜ್ಯೋತ್ಸವ ಆಚರಣೆ ಹಾಗೂ ವಾರ್ಷಿಕ ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆಯನ್ನು ದಿನೇಶ್ ಬಿ ಕೆ ಸಂತ ಅಂತೋನಿ ಕಾಲೇಜ್ ನಾರಾವಿ ಕನ್ನಡ ಉಪನ್ಯಾಸಕರು, ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಸರ್ವೋದಯ ಫ್ರೆಂಡ್ಸ್ ನ ಗೌರವ ಸಲಹೆಗಾರರು ಸತೀಶ್ ರೈ ಬಾರ್ದಡ್ಕ, ಶಾಲಾ ಮುಖ್ಯೋಪಾಧ್ಯಾಯರು ಪ್ರಮೋದ್ , ಅಶ್ರಫ್ ಕಾವಾಡಿ , ಚಿತ್ರನ್ ಕೊಂಗುಳ, ಶಾಲಾ ಸಮಿತಿ ಅಧ್ಯಕ್ಷರು ಸಂತೋಷ್ ಕೊಂಗಲ, ಸರ್ವೋದಯ ಫ್ರೆಂಡ್ಸ್ ಅಧ್ಯಕ್ಷರು ಸುರೇಶ್ ಪೂಜಾರಿ ಹೆವಾ ರವರು ಮಾತನಾಡಿ ಎಲ್ಲರಿಗೂ ಶುಭ ಹಾರೈಸಿದರು,

ಈ ಸಂದರ್ಭದಲ್ಲಿ ಕ್ರಿಕೆಟ್ ಪಂದ್ಯಾಟವನ್ನು ನಡೆಸಲಾಯಿತು. ಕಾರ್ಯಕ್ರಮ ನಿರೂಪಣೆಯನ್ನು ಹರೀಶ್ ವೈ ಚಂದ್ರಮ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ನಡೆಸಿಕೊಟ್ಟರು.

Related posts

ಗುರುವಾಯನಕೆರೆ : ಪಿಎಂ ಕುಸುಮ್ -ಸಿ ಯೋಜನೆಯಡಿ ಸೋಲಾರ್ ಪಾರ್ಕ್ ನಿರ್ಮಾಣಕ್ಕೆ ಯೋಜನೆ

Suddi Udaya

ಕರ್ನಾಟಕ ಸರಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಬೆಳ್ತಂಗಡಿ ತಾಲೂಕು ಅಧ್ಯಕ್ಷರಾಗಿ ಬಿ. ಪದ್ಮನಾಭ ಸಾಲ್ಯಾನ್ ನೇಮಕ

Suddi Udaya

ಬೆಂಗಳೂರುನಲ್ಲಿ ಬೈಕ್ -ಕಂಟೈನರ್ ನಡುವೆ ಭೀಕರ ಅಪಘಾತ: ಇಂದಬೆಟ್ಟುವಿನ ಯುವಕ ಸಾವು

Suddi Udaya

ಮಚ್ಚಿನ: ಮುಡಿಪಿರೆ ರಸ್ತೆ ದುರಸ್ತಿ

Suddi Udaya

ಬೆಳ್ತಂಗಡಿ ಗೃಹ ರಕ್ಷಕ ದಳದ ಘಟಕದ ವಾರದ ಕವಾಯತಿಗೆ ಡಾ. ಮುರಳಿ ಮೋಹನ್ ಚೂಂತಾರು ಭೇಟಿ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ

Suddi Udaya
error: Content is protected !!