37.6 C
ಪುತ್ತೂರು, ಬೆಳ್ತಂಗಡಿ
January 13, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಡಿರುದ್ಯಾವರ: ಪಣಿಕಲ್ಲು ಎಂಬಲ್ಲಿ ತೋಟಕ್ಕೆ ಕಾಡಾನೆ ದಾಳಿ: ಅಪಾರ ಕೃಷಿ ಹಾನಿ

ಕಡಿರುದ್ಯಾವರ :ಇಲ್ಲಿಯ ಪಣಿಕಲ್ಲು ಎಂಬಲ್ಲಿ ಜ.12 ರಂದು ರಾತ್ರಿ ಕೃಷ್ಣ ಭಟ್ ಎಂಬವರ ತೋಟಕ್ಕೆ ಕಾಡಾನೆ ದಾಳಿ ಮಾಡಿದ್ದು, ಅಪಾರ ಹಾನಿ ಉಂಟು ಮಾಡಿದೆ.

ರಾತ್ರಿಯ ವೇಳೆ ದಾಳಿ ಮಾಡಿದ ಕಾಡಾನೆಯು 5 ಸ್ಪ್ರಿಂಕ್ಲರ್ ಪೈಪ್, 25 ಕ್ಕಿಂತ ಅಧಿಕ ಬಾಳೆ ಗಿಡ, ಐದು ಅಡಕೆ ಮರ, ಹಾಗೂ ಈಚಲ ಮರವನ್ನು ಮುರಿದು ಹಾಕಿದೆ.

Related posts

ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಫೇಸ್‌ಬುಕ್ ಮೂಲಕ ಪರಿಚಯವಾದ ಮಹಿಳೆಯಿಂದ ರೂ.6.96 ಲಕ್ಷ ವಂಚನೆ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ

Suddi Udaya

ಮಾ14-15 ಎಸ್.ಡಿ.ಎಂ ಝೇಂಕಾರ ಉತ್ಸವ: ಖ್ಯಾತ ನಟ ರಮೇಶ್ ಅರವಿಂದ್ ವಿಶೇಷ ಆಕರ್ಷಣೆ

Suddi Udaya

ಮುಂಡೂರುಪಳಿಕೆ ಸುಗ್ಗಿ ಪುರುಷರ ಕೂಟದ ಸಮಿತಿ ರಚನೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ/ದುರ್ಗಾದೇವಿ ದೇವಸ್ಥಾನದಲ್ಲಿ ಮರದ ಮುಹೂರ್ತ ಮತ್ತು ಬ್ರಹ್ಮಕಲಶೋತ್ಸವ ಮಹಾ ಅನ್ನದಾನದ ಕೂಪನ್ ಬಿಡುಗಡೆ

Suddi Udaya
error: Content is protected !!