25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪವಿತ್ರ ಹೃದಯ ಭಗೀನಿಯರ ಸಭೆ: ಬೆಳ್ತಂಗಡಿ ಧರ್ಮ ಪ್ರಾಂತ್ಯವಲಯಕ್ಕೆ ನೂತನ ಆಡಳಿತ ಮಂಡಳಿ ಆಯ್ಕೆ

ಬೆಳ್ತಂಗಡಿ :ಬೆಳ್ತಂಗಡಿ ಧರ್ಮ ಪ್ರಾಂತ್ಯದ ಪವಿತ್ರ ಹೃದಯ ಭಗೀನಿಯರ ಸಮೂಹಕ್ಕೆ ಹೊಸ ಆಡಳಿತ ಮಂಡಳಿಯನ್ನು ನೆಲ್ಯಾಡಿ ಯ ಮೇರಿ ಮಾತಾ ರಿಜಿಯನಲ್ ಸಭಾ ಭವನದಲ್ಲಿ ತಲಶೇರಿ ಪ್ರಾವಿನ್ಸ್ ನ ಪ್ರೊವಿಂನ್ಸಿಯಲ್ ಅವರ ಉಪಸ್ಥಿತಿಯಲ್ಲಿ ನೂತನ ತಂಡ ಆಯ್ಕೆಯನ್ನು ಪ್ರಕಟಿಸಲಾಯಿತು.

ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದ ವಂದನಿಯ ಫಾ. ಶಾಜಿ ಮಾತ್ಯು ಪೂಜಾ ವಿಧಿಗಳನ್ನು ನೆರವೇರಿಸಿದರು. ರಿಜಿಯನಲ್ ಸುಪೀರಿ ಯರ್ ಆಗಿ ವಂದನಿಯ ಸಿಸ್ಟರ್ ಲಿಸ್ ಮಾತ್ಯು, ಸದಸ್ಯರಾಗಿ ವಂದನಿಯ ಸಿಸ್ಟರ್ ರೋಸ್ನಾ ಎಸ್ ಎಚ್, ತೆರೇಸಾ ಕುರಿಯನ್ ಎಸ್ ಎಚ್, ಎಲ್ ಸ್ಲೀಟ್ ಎಸ್ ಎಚ್ ಆಯ್ಕೆಯಾದರು.

ವಂದನಿಯ ಫಾ. ಶಾಜಿ ಮಾತ್ಯು ಆಯ್ಕೆಯಾದವರನ್ನು ಅಭಿನಂದಿಸಿ ಮಾತನಾಡಿದರು.

Related posts

ಪೆರೋಡಿತ್ತಾಯಕಟ್ಟೆ ಸರಕಾರಿ ಪ್ರಾಥಮಿಕ ಶಾಲೆಗೆ ಹಳೆ ವಿದ್ಯಾರ್ಥಿ ಸಂಘದಿಂದ ಉಚಿತ ಪುಸ್ತಕ ವಿತರಣೆ

Suddi Udaya

ಗುರುವಾಯನಕೆರೆ ವಿದ್ವತ್ ಪಿ.ಯು ಕಾಲೇಜಿನಲ್ಲಿ “ ಕಾರ್ಗಿಲ್ ವಿಜಯ್ ದಿವಸ್ ”ಆಚರಣೆ

Suddi Udaya

ಪುತ್ತೂರಿನ ನೂತನ ಸಹಾಯಕ ಕಮಿಷನರ್ ಆಗಿ ಸ್ಟೆಲ್ಲಾ ವರ್ಗೀಸ್ ನಿಯುಕ್ತಿ

Suddi Udaya

ಉಜಿರೆ ಅನುಗ್ರಹ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಲಾಯಿಲ: ಕುಂಟಿನಿ ಸ.ಕಿ.ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಬೆಳ್ತಂಗಡಿ ಜೈನ್ ಮಿಲನ್ ವತಿಯಿಂದ ಜಿನ ಭಜನಾ ಸ್ಪರ್ಧೆಯ ಸಮಾಲೋಚನಾ ಸಭೆ

Suddi Udaya
error: Content is protected !!