September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ 17ನೇ ವರ್ಷದ ಸಾಮೂಹಿಕ ವಿವಾಹ: ಅರ್ಜಿ ಆಹ್ವಾನ

ಪುಂಜಾಲಕಟ್ಟೆ : ಪುಂಜಾಲಕಟ್ಟೆಯ ಸ್ವಸ್ತಿಕ್ ಫ್ರೆಂಡ್ಸ್‌ ಕ್ಲಬ್ 17ನೇ ವರ್ಷದ ಸಾಮೂಹಿಕ ವಿವಾಹ ಬಂಗ್ಲೆ ಮೈದಾನದಲ್ಲಿ ಮಾ. 16ರಂದು ನಡೆಯಲಿದ್ದು, ಅರ್ಹ ವಧು-ವರರು ಫೆ. 25ರ ಒಳಗೆ ಸೂಕ್ತ ದಾಖಲೆ ಪತ್ರಗಳೊಂದಿಗೆ ಕ್ಲಬ್‌ನ ಕಚೇರಿಯನ್ನು ಸಂಪರ್ಕಿಸಬಹುದು.

ವಿವಾಹವಾಗುವ ವಧುವಿಗೆ ಚಿನ್ನದ ತಾಳಿ ಹಾಗೂ ವಧು-ವರರಿಗೆ ಮಂಗಳ ವಸ್ತ್ರ ನೀಡಲಾಗುವುದು. ಹಾಗೂ ಸರಕಾರದ ವತಿಯಿಂದ ಪ್ರತಿಜೋಡಿಯ ಖಾತೆಗೆ 50 ಸಾವಿರ ರೂ. ನೀಡಲಾಗುವುದು. ಕೇವಲ ಹತ್ತು ಜೋಡಿಗೆ ಮಾತ್ರ ಅವಕಾಶವಿದ್ದು, ಅವಿಭಜಿತ ದ.ಕ. ಜಿಲ್ಲೆಯ ಅನಾಥ, ಬಡ ಕುಟುಂಬದವರಿಗೆ ಪ್ರಥಮ ಆದ್ಯತೆ ನೀಡುವುದಾಗಿ ಕ್ಲಬ್ ಸ್ಥಾಪಕಾಧ್ಯಕ್ಷ ಎಂ.ತುಂಗಪ್ಪ ಬಂಗೇರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಉಡುಪಿ:ಐದನೇ ರಾಷ್ಟ್ರೀಯ ಮಟ್ಟದ ಆಹ್ವಾನಿತ ಕರಾಟೆ ಚಾಂಪಿಯನ್ ಶಿಪ್

Suddi Udaya

ಎಲ್‌.ಸಿ.ಆರ್. ಇಂಡಿಯನ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಂದ ಸ್ವಚ್ಚತಾ ಅಭಿಯಾನ:

Suddi Udaya

ಧರ್ಮಸ್ಥಳ ಲಕ್ಷದೀಪೋತ್ಸವ: 13ನೇ ವರ್ಷದ ಪಾದಯಾತ್ರೆಗೆ ಚಾಲನೆ: ಬೃಹತ್ ಸಂಖ್ಯೆಯಲ್ಲಿ ಭಕ್ತರು ಭಾಗಿ : ಭಜನಾ ತಂಡಗಳಿಂದ ವಿಶೇಷ ಕುಣಿತ ಭಜನೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಮಾಜಿ ಸಚಿವ ಸುರೇಶ್ ಕುಮಾರ್ ಭೇಟಿ

Suddi Udaya

ನಾಳ: ದ್ವಿತೀಯ ವರ್ಷದ ಶ್ರೀ ದುರ್ಗಾ ಕಪ್ ಹಿರಿಯರ ಕ್ರಿಕೆಟ್ ಪಂದ್ಯಾಟ

Suddi Udaya

ಸಿಯೋನ್ ಆಶ್ರಮದಲ್ಲಿ ವಾರ್ಷಿಕೋತ್ಸವ ಆಚರಣೆ

Suddi Udaya
error: Content is protected !!