18.9 C
ಪುತ್ತೂರು, ಬೆಳ್ತಂಗಡಿ
January 21, 2025
Uncategorized

ಮಾಲಾಡಿ ಯುವಕ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ

ಬೆಳ್ತಂಗಡಿ: ಮಾಲಾಡಿ ಯುವಕನೋರ್ವ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಜ.14 ರಂದು ನಡೆದಿದೆ.

ಮಾಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಶಕ್ತಿನಗರ ಕೊಲ್ಪೆದಬೈಲು ನಿವಾಸಿ ನಾಗೇಶ್ ಕುಲಾಲ್ (33 ವರ್ಷ) ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ.

ಆತ್ಮಹತ್ಯೆಗೆ ನಿಖರವಾದ ಕಾರಣ ಪೋಲೀಸ್ ತನಿಖೆಯಿಂದ ತಿಳಿದು ಬೇಕಾಗಿದೆ‌. ಈ ಸಂಭಂಧ ಧರ್ಮಸ್ಥಳ ಪೋಲೀಸ್ ಠಾಣೆಯಲ್ಲಿ ಕೇಸು ದಾಖಲಿಸಿದ್ದಾರೆ.

Related posts

ಮುಂಡಾಜೆ ಗ್ರಾ.ಪಂ. ಅಧ್ಯಕ್ಷರಾಗಿ ಗಣೇಶ್ ಬಂಗೇರ, ಉಪಾಧ್ಯಕ್ಷರಾಗಿ ಸುಮಾ ಕೃಷ್ಣಾನಂದ ಆಯ್ಕೆ

Suddi Udaya

ಕೊಯ್ಯೂರು ಮಾಧವ ಶೆಟ್ಟಿಗಾರ್ಮನೆ ಬಳಿ ಗುಡ್ಡ ಕುಸಿತಸ್ಥಳಕ್ಕೆ ಗ್ರಾ.ಪಂ ಕಾಯ೯ದಶಿ೯ ಪರಮೇಶ್ವರ್ ಭೇಟಿ – ಪರಿಶೀಲನೆ

Suddi Udaya

ಗುರುವಾಯನಕೆರೆ ಎಕ್ಸೆಲ್ ವಿದ್ಯಾಸಂಸ್ಥೆಯಲ್ಲಿ ವಾಣಿಜ್ಯ ತರಗತಿಗಳ ಪ್ರಾರಂಭೋತ್ಸವ ಕಾರ್ಯಕ್ರಮ

Suddi Udaya

ನಾರಾವಿ ವಲಯ ಹೆಗ್ಗಡೆ ಸಂಘದ ನೂತನ ಅಧ್ಯಕ್ಷ ಕಾರ್ಯದರ್ಶಿ ಆಯ್ಕೆ

Suddi Udaya

ಸವಣಾಲು ದೇವಕಿ ಆಚಾರ್ಯ ಹೃದಯಘಾತದಿಂದ ನಿಧನ

Suddi Udaya

ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಬಡ ಕುಟುಂಬದ ಮನೆಯ ದುರಸ್ಥಿ ಕಾರ್ಯ

Suddi Udaya
error: Content is protected !!