21.8 C
ಪುತ್ತೂರು, ಬೆಳ್ತಂಗಡಿ
January 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ರಾಷ್ಟ್ರಮಟ್ಟದ ಇಂಡಿಯನ್ ಸೈನ್ಸ್ ಅಂಡ್ ಇಂಜಿನಿಯರಿಂಗ್ ಫೇರ್ (INSEF): ಉಜಿರೆ ಎಸ್.ಡಿ.ಎಮ್ ಶಾಲೆ, (ರಾಜ್ಯ ಪಠ್ಯಕ್ರಮ)ಯ ವಿದ್ಯಾರ್ಥಿಗಳಾದ ಅಧಿಶ್ ಬಿ.ಸಿ ಮತ್ತು ಆಲಾಪ್ ಎಂ ವಿಜ್ಞಾನದ ಸಂಶೋಧನೆ ಮಂಡಣೆ – ಗೌರವಾನ್ವಿತ ಪುರಸ್ಕಾರ

ಉಜಿರೆ : ಜನವರಿ 10 ರಿಂದ 13 ರವರೆಗೆ ಬೆಂಗಳೂರಿನ ವಾಗ್ದೇವಿ ವಿಲಾಸ್ ಶಾಲೆಯಲ್ಲಿ ನಡೆದ ರಾಷ್ಟ್ರಮಟ್ಟದ ಇಂಡಿಯನ್ ಸೈನ್ಸ್ ಅಂಡ್ ಇಂಜಿನಿಯರಿಂಗ್ ಫೇರ್ ನಲ್ಲಿ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ, ಉಜಿರೆ (ರಾಜ್ಯ ಪಠ್ಯಕ್ರಮ)ಯ 10ನೇ ತರಗತಿಯ ವಿದ್ಯಾರ್ಥಿಗಳಾದ ಅಧಿಶ್ ಬಿ.ಸಿ ಮತ್ತು ಆಲಾಪ್ ಎಂ ಇವರು ಭಾಗವಹಿಸಿ , ವಿಜ್ಞಾನದ ಸಂಶೋಧನೆಯನ್ನು ಮಂಡಿಸಿ ಗೌರವಾನ್ವಿತ ಪುರಸ್ಕೃತವನ್ನು ಪಡೆದುಕೊಂಡಿರುತ್ತಾರೆ.

ಇವರಿಗೆ ಶಾಲಾ ವಿಜ್ಞಾನ ಶಿಕ್ಷಕಿಯಾದ ಶ್ರೀಮತಿ ಧನ್ಯವತಿ.ಕೆ ಇವರು ಮಾರ್ಗದರ್ಶನ ನೀಡಿರುತ್ತಾರೆ.
ಶಾಲಾ ಆಡಳಿತ ಮಂಡಳಿ, ಶಾಲಾ ಮುಖ್ಯೋಪಾಧ್ಯಾಯನಿ ಹಾಗೂ ಶಿಕ್ಷಕ ವೃಂದದವರು ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿರುತ್ತಾರೆ .

Related posts

ನಿಡ್ಲೆ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು

Suddi Udaya

ಧರ್ಮಸ್ಥಳದ ನೆರವಿನಿಂದ ರುದ್ರಭೂಮಿಗಳಿಗೆ ಕಾಯಕಲ್ಪ

Suddi Udaya

ಧರ್ಮಸ್ಥಳ ದೊಂಡೋಲೆ ನಿವಾಸಿ ಸಂತೋಷ್ ಶೆಟ್ಟಿ ನಿಧನ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ಬೆಳ್ತಂಗಡಿ ತಾ| ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ

Suddi Udaya

ಪೆರಿಂಜೆಯ ಶಾಲೆಯಲ್ಲಿ ಉಜಿರೆಯ ಶ್ರೀ ಧ. ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ

Suddi Udaya

ವೇಣೂರು: ಸಂಜೀವ ಪಿ ಹೆಗ್ಡೆ ನಿಧನ

Suddi Udaya
error: Content is protected !!