ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಬೆಳ್ತಂಗಡಿ ಪೃಥ್ವಿ ಜುವೆಲ್ಸ್ ವತಿಯಿಂದ ಭಾರತೀಯ ಸೇನೆಗೆ ನೇಮಕಗೊಂಡಿರುವ ಮನೋಹರ್ ಪೂಜಾರಿಯವರಿಗೆ ಗೌರವಾರ್ಪಣೆ by Suddi UdayaJanuary 14, 2025January 14, 2025 Share0 ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ವತಿಯಿಂದ ಭಾರತೀಯ ಸೇನೆಗೆ ನೇಮಕಗೊಂಡಿರುವ ನಾಲ್ಕೂರು ಗ್ರಾಮದ ಕೆಂಪುಂರ್ಜ ಯುವಕ ಮನೋಹರ್ ಪೂಜಾರಿ ಇವರನ್ನು ಗೌರವಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಪ್ರಬಂಧಕ ಅಶೋಕ್ ಬಂಗೇರ , ಪೃಥ್ವಿ ಸಿಬ್ಬಂದಿಗಳು ಉಪಸ್ಥಿತರಿದ್ದರು. Share this:PostPrintEmailTweetWhatsApp