April 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಾಜ್ಯ ಮಟ್ಟದ ಸೀನಿಯರ್ ಕಬಡ್ಡಿ ಚಾಂಪಿಯನ್‌ ಶಿಪ್: ಜಿಲ್ಲಾ ತಂಡಕ್ಕೆ ದ್ವಿತೀಯ ಬಹುಮಾನ

ಬೆಳ್ತಂಗಡಿ: ದೊಡ್ಡಬಳ್ಳಾಪುರ ದಲ್ಲಿ ನಡೆದ ರಾಜ್ಯ ಮಟ್ಟದ ಸೀನಿಯರ್ ಕಬಡ್ಡಿ ಚಾಂಪಿಯನ್‌ ಶಿಪ್ ನಲ್ಲಿ ದ.ಕ.ಜಿಲ್ಲಾ ತಂಡಕ್ಕೆ ದ್ವಿತೀಯ ಬಹುಮಾನ ಲಭಿಸಿದೆ.

ಈ ಸಂದರ್ಭದಲ್ಲಿ ತಂಡದ ತರಬೇತುದಾರರಾದ ಕೃಷ್ಣಾನಂದ ರಾವ್, ತಂಡದ ವ್ಯವಸ್ಥಾಪಕ ಹಕೀಂ, ವಿಜೇತ ತಂಡದ ಸದಸ್ಯರು ಉಪಸ್ಥಿತರಿದ್ದರು.

Related posts

ಬಿಜೆಪಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಚಂದು ಲಾಯಿಲ ಹಾಗೂ ಬಿ. ರಾಮಣ್ಣ ಶೆಟ್ಟಿ ಮಾಲಾಡಿ ಇವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ

Suddi Udaya

ಗೇರುಕಟ್ಟೆ ನಿವೃತ್ತ ಯೋಧ ವಿಕ್ರಮಗೆ ಅದ್ದೂರಿ ಸ್ವಾಗತ

Suddi Udaya

ನಿಡ್ಲೆ: ನಿವೃತ್ತ ಶಿಕ್ಷಕ ರಾಮಣ್ಣ ಪೂಜಾರಿ ನಿಧನ

Suddi Udaya

ಗೋವಿಂದೂರು ಫ್ರೆಂಡ್ಸ್ ಪ್ರಯಾಣಿಕರ ತಂಗುದಾಣ ಉದ್ಘಾಟನೆ

Suddi Udaya

ದ.ಕ. ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಸತೀಶ್ ಕುಂಪಲ ಆಯ್ಕೆ

Suddi Udaya
error: Content is protected !!