September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ವತಿಯಿಂದ ಭಾರತೀಯ ಸೇನೆಗೆ ನೇಮಕಗೊಂಡಿರುವ ಮನೋಹರ್ ಪೂಜಾರಿಯವರಿಗೆ ಗೌರವಾರ್ಪಣೆ

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ವತಿಯಿಂದ ಭಾರತೀಯ ಸೇನೆಗೆ ನೇಮಕಗೊಂಡಿರುವ ನಾಲ್ಕೂರು ಗ್ರಾಮದ ಕೆಂಪುಂರ್ಜ ಯುವಕ ಮನೋಹರ್ ಪೂಜಾರಿ ಇವರನ್ನು ಗೌರವಿಸಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಪ್ರಬಂಧಕ ಅಶೋಕ್ ಬಂಗೇರ , ಪೃಥ್ವಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಶಿಶಿಲ: ಪಡ್ಪು ನಿವಾಸಿ ಧರ್ಣಪ್ಪ ಗೌಡ ನಿಧನ

Suddi Udaya

ಮರೋಡಿ: ಪೊಸರಡ್ಕ ಕ್ಷೇತ್ರದಲ್ಲಿ ಬ್ರಹ್ಮಕುಂಭಾಭಿಷೇಕ ಸಂಭ್ರಮ, ಧಾರ್ಮಿಕ ಸಭೆ-ಶ್ರದ್ದಾ ಕೇಂದ್ರಗಳ ಅಭಿವೃದ್ಧಿಯಿಂದ ಬದುಕಿನಲ್ಲಿ ನೆಮ್ಮದಿ: ಸುಮಂತ್ ಕುಮಾರ್ ಜೈನ್-ಇಂದು (ಎ. 1) ಶ್ರೀ ಬ್ರಹ್ಮ ಬೈದರ್ಕಳ ಹಾಗೂ ಶ್ರೀ ಮಾಯಂದಾಲೆ ನೇಮೋತ್ಸವ

Suddi Udaya

ಲಯನ್ಸ್ ವತಿಯಿಂದ ಆಹಾರ ಕಿಟ್ ಮತ್ತು ಬೆಡ್ ಶೀಟ್ ವಿತರಣೆ

Suddi Udaya

ಮಡಂತ್ಯಾರು ವರ್ತಕ ಬಂಧು ಸಹಕಾರಿ ಸಂಘದ ಮಹಾಸಭೆ: ಶೇ.12 ಡಿವಿಡೆಂಟ್ ಘೋಷಣೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆ ಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಬನ್ನಿಸ್ ಟಂಟೋಲ ದಳದ ಚಟುವಟಿಕಾ ಪ್ರಾರಂಭೋತ್ಸವ

Suddi Udaya

ಥಾಮಸ್ ಕಪ್ ವಿಜೇತ ಹಾಗೂ ಏಷ್ಯನ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್ ಬೆಳ್ಳಿ ಪದಕ ವಿಜೇತ ಆಯುಷ್ ಶೆಟ್ಟಿ ಧರ್ಮಸ್ಥಳಕ್ಕೆ ಭೇಟಿ

Suddi Udaya
error: Content is protected !!