23.5 C
ಪುತ್ತೂರು, ಬೆಳ್ತಂಗಡಿ
January 15, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಕರ ಸಂಕ್ರಮಣದ ಪ್ರಯುಕ್ತ ವಿಶೇಷ ಪೂಜೆ

ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರಾದ ರಘುರಾಮ್ ಭಟ್ ಮಠ ನೇತೃತ್ವದಲ್ಲಿ ಜ 14 ರoದು ಮಕರ ಸಂಕ್ರಮಣದ ಪ್ರಯುಕ್ತ ವಿಶೇಷ ಪೂಜೆ, ವಿವಿಧ ಭಜನಾ ಮಂಡಳಿ ತಂಡಗಳಿಂದ ವಿಶೇಷ ಭಜನಾ ಕಾರ್ಯಕ್ರಮ ಜರಗಿತು.

ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ , ಸಾರ್ವಜನಿಕ ಅನ್ನ ಸಂತರ್ಪಣೆ ಜರಗಿತು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ದಿನೇಶ್ ಕೊಂಡೆಮಾರು, ಸದಸ್ಯರಾದ ಸತೀಶ್ ಬಂಗೇರ ಕುವೆಟ್ಟು, ಶಾಂಭವಿ ಪಿ ಬಂಗೇರ ಉಪಸ್ಥಿತರಿದ್ದರು.

ಭಕ್ತಾದಿಗಳು ಪೂಜಾ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

Related posts

ಅರಸಿನಮಕ್ಕಿ: ವಾತ್ಸಲ್ಯ ಮನೆಗೆ ಅಡಿಗಲ್ಲು ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ರಕ್ಷಾಬಂಧನ ಆಚರಣೆ

Suddi Udaya

ಎಸ್. ಎಸ್. ಎಫ್ ಇಂಡಿಯಾ ರಾಷ್ಟ್ರಮಟ್ಟದ ಸಾಹಿತ್ಯೋತ್ಸವ : ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಸೈಯದ್ ಮುಹಮ್ಮದ್ ಉವೈಸ್ ಉರ್ದು ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

Suddi Udaya

ಕಳೆಂಜ: ಕೃಷಿಕ ಪೆರ್ನು ಗೌಡ ನಿಧನ

Suddi Udaya

ಸುಲ್ಕೇರಿಮೊಗ್ರು: ಕೇದುಕುಲೆಂಜಿ ನಿವಾಸಿ ಅಪ್ಪಿ ನಿಧನ

Suddi Udaya

ಕೊಕ್ಕಡ ಶ್ರೀ ಕ್ಷೇತ್ರ ವೈದ್ಯನಾಥೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya
error: Content is protected !!