36.3 C
ಪುತ್ತೂರು, ಬೆಳ್ತಂಗಡಿ
January 15, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಲ್ಮಂಜ : ಕೊಳಂಬೆಯಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ: ಅಪಾರ ಕೃಷಿ ನಾಶ

ಕಲ್ಮಂಜ ಗ್ರಾಮದ ಕೊಳಂಬೆ ಗೋವಿಂದ ನ್ಯಾಕ ಮತ್ತು ದೇವಕಿ ಅವರ ತೋಟಕ್ಕೆ ಜ.14 ರಂದು ತೋಟಕ್ಕೆ ನುಗ್ಗಿದ ಕಾಡಾನೆ ಅಪಾರ ಪ್ರಮಾಣದ ಕೃಷಿ ನಾಶವಾಗಿದೆ.


ಸಮಾರು ರಾತ್ರಿ 8 ಗಂಟೆಯ ಸಮಯದಲ್ಲಿ ಕಾಡಾನೆಯ ಹಾವಳಿಯಿಂದ ತೆಂಗು ,ಅಡಿಕೆ ಮತ್ತು ಬಾಳೆಗಿಡ ನಾಶವಾಗಿದೆ .ಅನೇಕ ದಿನಗಳಿಂದ ಈ ಭಾಗದಲ್ಲಿ ಕಾಡಾನೆ ಸಂಚರಿಸುತ್ತಿದ್ದು ಜನರು ಭಯಭೀತರಾಗಿದ್ದಾರೆ.

Related posts

ಕಾಶಿಪಟ್ಣ ಸರಕಾರಿ ಪ್ರೌಢ ಶಾಲಾ ಪ್ರಾರಂಭೋತ್ಸವ

Suddi Udaya

ಬೆಳಾಲು: ಕೊಯ್ಯೂರು ಅರಣ್ಯದಲ್ಲಿ ಬೆಂಕಿ

Suddi Udaya

ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ದೇವಸ್ಥಾನದಲ್ಲಿ ಕದಿರು ಹಬ್ಬ

Suddi Udaya

ಗುರುವಾಯನಕೆರೆ: ಜ್ಞಾನ ವಿಕಾಸ ಕೇಂದ್ರಗಳ ಸದಸ್ಯರ ಅಧ್ಯಯನ ಪ್ರವಾಸ

Suddi Udaya

ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಸಹೋದರ, ಸಹೋದರಿಯರಿಗೆ ರಾಖಿಯನ್ನು ಕಟ್ಟುವ ಮುಖೇನ ರಕ್ಷಾ ಬಂಧನ ಹಬ್ಬ ಆಚರಣೆ

Suddi Udaya

ಬಳಂಜ: ಇತಿಹಾಸ ಪ್ರಸಿದ್ಧ ದೇವಸ್ಥಾನಕ್ಕೆ ಪ್ರಭಾವಳಿ ಸಮರ್ಪಣೆ

Suddi Udaya
error: Content is protected !!