January 15, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜ.16: ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

ಬೆಳ್ತಂಗಡಿ: ಪುಂಜಾಲಕಟ್ಟೆ-ಚಾರ್ಮಾಡಿ ರಸ್ತೆ ಅಗಲೀಕರಣ ಪ್ರಯುಕ್ತ ವಿದ್ಯುತ್ ಕಂಬಗಳ ಸ್ಥಳಾಂತರ ಮಾಡುವ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಮೇಲಂತಬೆಟ್ಟು, ವಾಣಿ ಶಾಲೆ, ಚರ್ಚ್‌ ರಸ್ತೆ, ಕಲ್ಲಗುಡ್ಡೆ, ಚೌಕದಬೆಟ್ಟು, ಹುಣ್ಸೆಕಟ್ಟೆ, ರೆಂಕೆದಗುತ್ತು, ಶಾಂತಿನಗರ, ಪುದ್ದೊಟ್ಟು, ಮುಗುಳಿ ಪರಿಸರದಲ್ಲಿ ಹಾಗೂ

ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯ 11ಕೆವಿ ಬಳ್ಳಮಂಜ ಫೀಡರಿನ ಹೊರೆಯನ್ನು ವಿಂಗಡಿಸಿ ಹೊಸ ಕಾರಂದೂರು ಫೀಡರು ನಿರ್ಮಾಣ ರಚನೆಯ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಕರಾಯ 110ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಕುದ್ರಡ್ಕ ಫೀಡರಿನ ತಣ್ಣೀರುಪಂತ ಗ್ರಾಮದ ಬಂಗಳಾಯಿ, ಪುರುಷರ ಮಜಲು, ಅಳಿಕೆ ಹಾಗೂ ಬಸದಿ ಪರಿಸರದಲ್ಲಿ ಜ.16 ರಂದು ಬೆಳಿಗ್ಗೆ 9:30ರಿಂದ ಸಂಜೆ 5:30ರ ತನಕ ವಿದ್ಯುತ್ ನಿಲುಗಡೆ ಆಗಲಿದೆ.

Related posts

ನಾವೂರು: ಕುಂಬಾರ ಸ್ವಜಾತಿ ಬಾಂಧವರ ಮುಕ್ತ ಕಬಡ್ಡಿ ಪಂದ್ಯಾಟ

Suddi Udaya

ಬಳಂಜ, ನಿಟ್ಟಡ್ಕ ಶಾಲೆಯಲ್ಲಿ ಬಿರುಸಿನ ಮತದಾನ

Suddi Udaya

ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ವಾಹನಗಳ ಬ್ಯಾಟರಿ ಹಾಗೂ ಡಿಸೇಲ್ ಕಳ್ಳತನ

Suddi Udaya

ಕನ್ಯಾಡಿ ಶ್ರೀಗಳಿಗೆ ಶ್ರೀಕ್ಷೇತ್ರ ಗೆಜ್ಜೆಗಿರಿಯ ವತಿಯಿಂದ ಅಭಿನಂದನೆ

Suddi Udaya

ಹಿಂದೂ ಜನಜಾಗೃತಿ ಸಮಿತಿಯಿಂದ ಹಿಂದೂ ರಾಷ್ಟ್ರ ಸ್ಥಾಪನೆಗೆ ಕರೆ

Suddi Udaya

ನಡ ಸರಕಾರಿ ಪ್ರೌಢಶಾಲೆಯಲ್ಲಿ ನೀರು ನೈರ್ಮಲ್ಯ ಸ್ವಚ್ಛ ಗ್ರಾಮ ಚಿತ್ರ ಪ್ರದರ್ಶನ ಮತ್ತು ಮಾಹಿತಿ ಕಾರ್ಯಾಗಾರ

Suddi Udaya
error: Content is protected !!