37.5 C
ಪುತ್ತೂರು, ಬೆಳ್ತಂಗಡಿ
April 19, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪಿಲ್ಯ ಗೋಳಿಕಟ್ಟೆಯಲ್ಲಿ ಕಾರು ಅಪಘಾತ

ಪಿಲ್ಯ: ಪಿಲ್ಯ ಗೋಳಿಕಟ್ಟೆಯಲ್ಲಿ ಇಂದು(ಜ.15) ಬೆಳಗ್ಗೆ ಹುಬ್ಬಳ್ಳಿಯಿಂದ ಧರ್ಮಸ್ಥಳಕ್ಕೆ ಹೋಗುವ ಟೂರಿಸ್ಟ್ ಕಾರು ರಸ್ತೆಯಿಂದ ಜಾರಿ ವಿದ್ಯುತ್ ಕಂಬದ ಸ್ಟೇ ತಂತಿಗೆ ತಗುಲಿ ನಿಂತಿದೆ.

ಅದೃಷ್ಟವಶಾತ್ ಕಾರಿನೊಳಗಿದ್ದವರಿಗೆ ಯಾವುದೇ ಗಾಯವಾಗಿಲ್ಲ.ನಿದ್ದೆ ಕಣ್ಣಲ್ಲಿ ಈ ಅಪಘಾತ ನಡೆದಿರುವುದಾಗಿ ಕಂಡು ಬಂದಿದೆ.

Related posts

ಕಲ್ಮಂಜ ಗ್ರಾಮ ಪಂಚಾಯತ್ ವತಿಯಿಂದ ನಿಡಿಗಲ್ ಪರಿಸರದ ಚರಂಡಿಗಳ ಸ್ವಚ್ಛತೆ

Suddi Udaya

ಫೆ. 3-4: ರಾಜ್ಯಮಟ್ಟದ ಜಿನಭಜನಾ ಸ್ಪರ್ಧೆ: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಬಜಿರೆ-ಹೊಸಪಟ್ಣದಲ್ಲಿ ಹೊನಲು ಬೆಳಕಿನ ಪುರುಷರ 60ಕೆ.ಜಿ ವಿಭಾಗದ ಮ್ಯಾಟ್ ಕಬಡ್ಡಿ ಪಂದ್ಯಾಟ ಉದ್ಘಾಟನೆ

Suddi Udaya

ಮಾಜಿ ಸಿಎಂ, ಮಾಜಿ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ನಿಧನ

Suddi Udaya

ನಾವರ: ಡೆಂಗ್ಯೂ ವಿರೋಧ ಮಾಸಾಚರಣೆ ಮನೆ ಮನೆಗೆ ಭೇಟಿ ಹಾಗೂ ಮುಂಜಾಗೃತ ಮಾಹಿತಿ ಕಾರ್ಯಕ್ರಮ

Suddi Udaya

ಕನ್ಯಾಡಿ I: ನೇರೊಳ್‌ಪಲ್ಕೆ ಅಂಗನವಾಡಿ ಕೇಂದ್ರದಲ್ಲಿ ಸ್ವಾತ್ರಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!