January 15, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಭರತನಾಟ್ಯ ಜೂನಿಯರ್ ಪರೀಕ್ಷೆ: ಉಜಿರೆಯ ಆಕಾಂಕ್ಷ ಎಲ್. ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಡಾಕ್ಟರ್ ಗಂಗೂಬಾಯ್ ಹಾನಗಲ್ ಸಂಗೀತ ಮತ್ತು ನೃತ್ಯ ಪರಿಕರಗಳ ವಿಶ್ವವಿದ್ಯಾನಿಲಯ ಮೈಸೂರು ಇವರು ನಡೆಸಿದ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಆಕಾಂಕ್ಷ ಎಲ್. ಉಜಿರೆ ಇವರು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.

ಇವರು ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ 7ನೇ ತರಗತಿಯ ವಿದ್ಯಾರ್ಥಿಯಾಗಿದ್ದು, ಉಜಿರೆ ಅಳಕೆ ನಿವಾಸಿ ಲಕ್ಷ್ಮಣ್ ಕುಮಾರ್ ಸ್ವಾತಿ ದಂಪತಿಯ ಪುತ್ರಿ. ಉಜಿರೆಯ ವಿದುಷಿ ಶ್ರೀಮತಿ ಸ್ವಾತಿ ಜಯರಾಮ್ ಮತ್ತು ವಿದುಷಿ ಶ್ರೀಮತಿ ಪೃಥ್ವಿ ಸತೀಶ್ , ಶ್ರೀ ದೇವಿಕಿರಣ್ ಕಲಾನಿಕೇತನ ಉಜಿರೆ ಇವರ ಶಿಷ್ಯೆ.

Related posts

ನಡ ಸರ್ಕಾರಿ ಪದವಿಪೂರ್ವ ಕಾಲೇಜು: ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಧರ್ಮಸ್ಥಳದಲ್ಲಿ ಎರಡು ಆಟೋ ಹಾಗೂ ಮೂರು ಕಾರುಗಳ ನಡುವೆ ಸರಣಿ ಅಪಘಾತ

Suddi Udaya

ಬೆಳ್ತಂಗಡಿ ತಾಲೂಕಿನ ಗ್ರಾ.ಪಂ. ಎರಡನೇ ಅವಧಿಯ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಮೀಸಲಾತಿ ವಿವರ

Suddi Udaya

ನಡ ಸ.ಹಿ.ಪ್ರಾ. ಶಾಲೆಗೆ ರೂ.1.17 ಕೋಟಿ ವೆಚ್ಚದ ನೂತನ ಕಟ್ಟಡ ಉದ್ಘಾಟನೆ

Suddi Udaya

ತೆಂಕುಬೈಲು ಪಿಲಿಚಾಮುಂಡಿ ದೈವ ಮತ್ತು ಪರಿವಾರ ದೈವಗಳ ದೈವಸ್ಥಾನದಲ್ಲಿ ದೈವಗಳ ಪತ್ತನಾಜೆ ನೇಮೋತ್ಸವ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ಮಂತ್ರಿ ಮಂಡಲ ಚುನಾವಣೆ

Suddi Udaya
error: Content is protected !!