January 15, 2025
Uncategorized

ಭರತನಾಟ್ಯ ಜೂನಿಯರ್ ಪರೀಕ್ಷೆ: ಉಜಿರೆಯ ಸೃಷ್ಟಿ ಆಚಾರ್ಯ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಡಾಕ್ಟರ್ ಗಂಗೂಬಾಯ್ ಹಾನಗಲ್‌ ಸಂಗೀತ ಮತ್ತು ನೃತ್ಯ ಪರಿಕರಗಳ ವಿಶ್ವವಿದ್ಯಾನಿಲಯ ಮೈಸೂರು ಇವರು ನಡೆಸಿದ ಭರತನಾಟ್ಯ ಜೂನಿಯ‌ರ್ ಪರೀಕ್ಷೆಯಲ್ಲಿ ಸೃಷ್ಟಿ ಆಚಾರ್ಯ ಇವರು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.

ಇವರು ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿಯ ವಿದ್ಯಾರ್ಥಿನಿಯಾಗಿದ್ದು, ಉಜಿರೆಯ ಸ್ವರ್ಣ ಜ್ಯುವೆಲ್ಲರ್ಸ್ ನ ನಾಗೇಶ್ ಆಚಾರ್ಯ ಮತ್ತು ಶ್ವೇತಾ ನಾಗೇಶ್ ದಂಪತಿಯ ಪುತ್ರಿ.

ಉಜಿರೆಯ ವಿದುಷಿ ಶ್ರೀಮತಿ ಸ್ವಾತಿ ಜಯರಾಮ್ ಮತ್ತು ವಿದುಷಿ ಶ್ರೀಮತಿ ಪೃಥ್ವಿ ಸತೀಶ್, ಶ್ರೀ ದೇವಿಕಿರಣ್ ಕಲಾನಿಕೇತನ ಉಜಿರೆ ಇವರ ಶಿಷ್ಯೆ.

Related posts

ಬೆಳ್ತಂಗಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮಕ್ಕೆ ಸಂಸದ ಬ್ರಿಜೇಶ್ ಚೌಟ ಬೇಟಿ

Suddi Udaya

ಲಾಯಿಲ:ಉಮ್ಮಣ್ಣ ಗೌಡ ನಿಧನ

Suddi Udaya

ಬೆಳ್ತಂಗಡಿ 3 ಸ್ಟಾರ್ ವೈನ್ಸ್’ ಶಾಪ್ ಗೆ ಅಬಕಾರಿ ಇಲಾಖೆಯಿಂದ ಬೀಗ

Suddi Udaya

ದೇಶದ ಪ್ರಧಾನಿ ನರೇಂದ್ರ ಮೋದಿಜೀಯವರ ಜನುಮ‌ ದಿನದ ಅಂಗವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬಿಜೆಪಿ ಧರ್ಮಸ್ಥಳ ಕಾರ್ಯಕರ್ತರಿಂದ ದೇವರಿಗೆ ವಿಶೇಷ ಪೂಜೆ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನ ಜಾತ್ರೆ ಪ್ರಯುಕ್ತ ಮತ್ತು ಶ್ರೀ ಸದಾಶಿವೇಶ್ವರ ದೇವಸ್ಥಾನ ಪಜಿರಡ್ಕ ಬ್ರಹ್ಮಕಲಶ ಪೂರ್ವಭಾವಿ ಸಭೆ

Suddi Udaya

ಬಜೆಟ್ 2047 ರ ವಿಕಸಿತ ಭಾರತ ಸಾಧನೆಗೆ ಭದ್ರ ಬುನಾದಿ : ಪ್ರತಾಪ್ ಸಿಂಹ ನಾಯಕ್

Suddi Udaya
error: Content is protected !!