January 15, 2025
Uncategorized

ಭರತನಾಟ್ಯ ಜೂನಿಯರ್ ಪರೀಕ್ಷೆ: ಉಜಿರೆಯ ಅನುಷ್ಕಾ ಶೆಟ್ಟಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಡಾಕ್ಟರ್ ಗಂಗೂಬಾಯ್ ಹಾನಗಲ್‌ ಸಂಗೀತ ಮತ್ತು ನೃತ್ಯ ಪರಿಕರಗಳ ವಿಶ್ವವಿದ್ಯಾನಿಲಯ ಮೈಸೂರು ಇವರು ನಡೆಸಿದ ಭರತನಾಟ್ಯ ಜೂನಿಯ‌ರ್ ಪರೀಕ್ಷೆಯಲ್ಲಿ ಅನುಷ್ಕಾ ಶೆಟ್ಟಿ ಇವರು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.

ಇವರು ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿಯ ವಿದ್ಯಾರ್ಥಿನಿಯಾಗಿದ್ದು, ಉಜಿರೆಯ ಶ್ರೀ ದುರ್ಗಾ ಫರ್ನಿಚರ್ ನ ಉಮೇಶ್ ಶೆಟ್ಟಿ ಮತ್ತು ಸವಿತಾ ಶೆಟ್ಟಿ ದಂಪತಿಯ ಪುತ್ರಿ.

ಉಜಿರೆಯ ವಿದುಷಿ ಶ್ರೀಮತಿ ಸ್ವಾತಿ ಜಯರಾಮ್ ಮತ್ತು ವಿದುಷಿ ಶ್ರೀಮತಿ ಪೃಥ್ವಿ ಸತೀಶ್, ಶ್ರೀ ದೇವಿಕಿರಣ್ ಕಲಾನಿಕೇತನ ಉಜಿರೆ ಇವರ ಶಿಷ್ಯೆ.

Related posts

ಗಡಾಯಿಕಲ್ಲು ಚಾರಣ: ತಾತ್ಕಾಲಿಕ ನಿಷೇಧ

Suddi Udaya

ಬೆಳ್ತಂಗಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮಕ್ಕೆ ಸಂಸದ ಬ್ರಿಜೇಶ್ ಚೌಟ ಬೇಟಿ

Suddi Udaya

ದಸ್ಕತ್ ತುಳು ಚಲನಚಿತ್ರದ ಪೋಸ್ಟರ್ ಬಿಡುಗಡೆ

Suddi Udaya

ಬೆಳ್ತಂಗಡಿ ಬಿಜೆಪಿ ಕಚೇರಿಯಲ್ಲಿ ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಜನ್ಮ ದಿನಾಚರಣೆ

Suddi Udaya

ಹರೀಶ್ ಎನ್. ನಾಳ ಹೃದಯಾಘಾತದಿಂದ ನಿಧನ

Suddi Udaya

ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರಿನಲ್ಲಿ ಬಂಧಿಸಿದ ಬೆಳ್ತಂಗಡಿ ಪೊಲೀಸ್ ತಂಡ

Suddi Udaya
error: Content is protected !!