September 6, 2026
Uncategorized

ಶಿರ್ಲಾಲು ಕೆಮ್ಮಡೆ ನಿವಾಸಿ ಶ್ರೀಮತಿ ವಾರಿಜ ನಿಧನ

ಶಿರ್ಲಾಲು: ಶಿರ್ಲಾಲು ಗ್ರಾಮದ ಕೆಮ್ಮಡೆ ಮನೆಯ ಶ್ರೀಮತಿ ವಾರಿಜ (65 ವರ್ಷ) ಅವರು ಜ.14 ರಂದು ನಿಧನರಾದರು.

ಸಂಜೆಯ ಸಮಯದಲ್ಲಿ ಮನೆಯಲ್ಲಿ ತೀವ್ರ ಪ್ರಮಾಣದ ತಲೆನೋವು ಕಾಣಿಸಿಕೊಂಡಿದ್ದು ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು.ಇವರು ಮೃದು ಹಾಗೂ ಸಾಧು ಸ್ವಭಾವದ ವ್ಯಕ್ತಿತ್ವವನ್ನು ಹೊಂದಿದ್ದು, ಎಲ್ಲರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು.

ಮೃತರು ಪತಿ ಸೋಮಪ್ಪ ಪೂಜಾರಿ, ಮೂವರು ಪುತ್ರಿಯರಾದ ವಿದ್ಯಾ,ವಿನಯ,ವಿನುತಾ, ಇಬ್ಬರು ಪುತ್ರರಾದ ವಿವೇಕ್,ವಿಜೇತ್ ಹಾಗೂ ಸಹೋದರರು, ಸಹೋದರಿಯರು,ಸೊಸಯಂದಿರು,ಅಳಿಯಂದಿರು,ಮೊಮ್ಮಕ್ಕಳು ಹಾಗೂ ಅಪರಾ ಪ್ರಮಾಣದ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಗೋಪಾಲಕೃಷ್ಣಶೆಟ್ಟಿ ನೆತ್ತರಇವರಿಗೆ ರೋಟರಿ ಇಂಟರ್ನ್ಯಾಷನಲ್ ಡಿಸ್ಟ್ರಿಕ್ಟ್ ಅವಾರ್ಡ್

Suddi Udaya

ನವೀಕೃತ ಉಜಿರೆ ಸಂತ ಅಂತೋನಿ ಚರ್ಚ್ ಉದ್ಘಾಟನೆ; ಆಶೀರ್ವಾಚನ

Suddi Udaya

ಇಬ್ಬರು ಆರೋಪಿಗಳಿಗೆ ನ್ಯಾಯಾಂಗ ಬಂಧನ.

Suddi Udaya

ವಿದ್ಯಾರ್ಥಿಗಳಿಗೆ *”ಪ್ರಗತಿ ಹಾಗೂ ಸ್ಪೂರ್ತಿ -2025″ ವ್ಯಕ್ತಿತ್ವ ವಿಕಸನ ಮತ್ತು ಕೌಶಲ್ಯಾಭಿವೃದ್ಧಿ ಕಾರ್ಯಾಗಾರದ ಸಮಾರೋಪ : ಕೊಂಕಣಿ ಮಾತೃಭಾಷಾ ಶ್ರೀಮಂತಿಕೆಯೇ ನಮ್ಮ ಅಸ್ತಿತ್ವ: ಡಾ. ಕಸ್ತೂರಿ ಮೋಹನ್ ಪೈ

Suddi Udaya

ಕೆಪಿಎಸ್ ಪುಂಜಾಲಕಟ್ಟೆ: ಆಟಿ ತಿಂಗೊಲ್ಡ್ ಜೋಕ್ಲೆ ಗೇನ

Suddi Udaya

ಮಳೆ ಹಿನ್ನಲೆ-ನಾಳೆ (ಜು. 18)ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

Suddi Udaya
error: Content is protected !!