29.2 C
ಪುತ್ತೂರು, ಬೆಳ್ತಂಗಡಿ
April 19, 2025
Uncategorized

ಜ.17-18: ಬಂದಾರು ಕೊಂಕನೊಟ್ಟು ತರವಾಡು ಮನೆಯಲ್ಲಿ ಸಾನಿಧ್ಯ ದೈವಗಳ ನೇಮೋತ್ಸವ

ಬಂದಾರು : ಬಂದಾರು ಗ್ರಾಮ ಪೆರ್ಲ -ಬೈಪಾಡಿ ಕೊಂಕನೊಟ್ಟು ತರವಾಡು ಮನೆಯಲ್ಲಿ ಜ. 17 ರಂದು ಬೆಳಗ್ಗೆ ಗಣಹೋಮ, ಶುದ್ದಿಕಲಶ, ಮದ್ಯಾಹ್ನ ಶ್ರೀ ಸತ್ಯನಾರಾಯಣ ಪೂಜೆ, ಸಂಜೆ 5.00 ಗಂಟೆಗೆ ಭಂಡಾರ ತೆಗೆಯುವುದು, ಸ್ಥಳ ಸಾನಿಧ್ಯ ದೈವಗಳಾದ ಕಲ್ಲುರ್ಟಿ, ಪಂಜುರ್ಲಿ -ಕಲ್ಲುರ್ಟಿ, ದೈವಗಳ ನೇಮೋತ್ಸವ, ಹಾಗೂ ಜ.18 ರಂದು ಸಂಜೆ 5.00 ಗಂಟೆಗೆ ಭಂಡಾರ ತೆಗೆಯುವುದು, ಕೊಂಕನೊಟ್ಟು ಕುಟುಂಬದ ದೈವಗಳಾದ ಸತ್ಯದೇವತೆ, ವರ್ಣರ ಪಂಜುರ್ಲಿ, ರುದ್ರಾoಡಿ, ಪುರುಷ ಮತ್ತು ಗುಳಿಗ ದೈವಗಳ ನೇಮೋತ್ಸವ ನಡೆಯಲಿರುವುದು, ಎಂದು ಕೊಂಕನೊಟ್ಟು ಕುಟುಂಬಸ್ಥರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ ನಿವೃತ್ತ ಶಿಕ್ಷಕರಿಗೆ ಗೌರವಾರ್ಪಣೆ

Suddi Udaya

ಸರಕಾರದ ನಡೆ ಕಾರ್ಯಕರ್ತರ ಕಡೆ ಸಮಾವೇಶಬೆಳ್ತಂಗಡಿ ನಗರ ವ್ಯಾಪ್ತಿಯ ಕಾರ್ಯಕರ್ತರ ಸಭೆ

Suddi Udaya

5ನೇ ಕರ್ನಾಟಕ ರಾಜ್ಯ ಹಣಕಾಸು ಆಯೋಗದೊಂದಿಗೆ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಶ್ರೇಯೋಭಿವೃದ್ಧಿ ಸಂಘದ ನಿಯೋಗದ ಸಭೆ

Suddi Udaya

ಉಜಿರೆಗೆ ಆಗಮಿಸಿದ ನಂದಿ ರಥಯಾತ್ರೆ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಪಿಕಪ್ ಪಲ್ಟಿ

Suddi Udaya

ಧರ್ಮಸ್ಥಳದಿಂದ ಉಜಿರೆ ಕಡೆಗೆ ಬರುತ್ತಿದ್ದ ಕಾರಿಗೆ ಹಿಂಭಾಗದಿಂದ ಡಿಕ್ಕಿ ಹೊಡೆದ ಸರಕಾರಿ ಬಸ್ಸು

Suddi Udaya
error: Content is protected !!