April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಧರ್ಮಸ್ಥಳ: ಇಲ್ಲಿಯ ಕಟ್ಟಡ ಬೈಲ್ ನಿವಾಸಿ ಉಮೇಶ್ (40ವ) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜ. 16 ರಂದು ನಡೆದಿದೆ.

ಕಳೆದ 3 ದಿನಗಳಿಂದ ಮನೆಗೆ ಬಾರದ ವ್ಯಕ್ತಿಯ ಶವ ಮನೆಯ ಬಾವಿಯಲ್ಲಿ ಜ. 16 ರಂದು ಪತ್ತೆಯಾಗಿದೆ.

ಮೃತರು ಪತ್ನಿ, ಮಕ್ಕಳನ್ನು ಅಗಲಿದ್ದಾರೆ.

ಘಟನಾ ಸ್ಥಳಕ್ಕೆ ಧರ್ಮಸ್ಥಳ ಪೋಲಿಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಶವವನ್ನು ಶೌರ್ಯ ವಿಪತ್ತು ನಿರ್ವಹಣಾ ತಂಡದ ರವೀಂದ್ರ ಉಜಿರೆ, ನಳಿನ್ ಬೇಕಲ್, ಸ್ನೇಕ್ ಪ್ರಕಾಶ್, ಅರಸಿನಮಕ್ಕಿ – ಶಿಶಿಲ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಅವಿನಾಶ್ ಭಿಡೆ ಮತ್ತು ರಮೇಶ್ ಬೈರಕಟ್ಟ ಸಹಕರಿಸಿದರು.

Related posts

ವೇಣೂರು: ಭಗವಾನ್ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ : ಲೆಕ್ಕಪತ್ರ ಮಂಡನೆ, ಸ್ಮರಣಸಂಚಿಕೆ ಬಿಡುಗಡೆ

Suddi Udaya

ವೇಣೂರು: ಬಜಿರೆ ಬಾಡಾರು ಕೊರಗಲ್ಲು ಕೊರಗಜ್ಜನ ಗುಡಿಗೆ ಕಿಡಿಗೇಡಿಗಳಿಂದ ಬೆಂಕಿ

Suddi Udaya

ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ ಚಂದು ಎಲ್ ರವರ ಆರೋಗ್ಯ ವಿಚಾರಿಸಿದ ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್

Suddi Udaya

ಮುಂಡೂರು: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ, ನೂತನ ಯುವಕ ಮಂಡಲಕ್ಕೆ ಚಾಲನೆ, ಬಡ ಕುಟುಂಬಕ್ಕೆ ಆಹಾರ ಕಿಟ್ ವಿತರಣೆ

Suddi Udaya

ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಪದಾಧಿಕಾರಿಗಳ ಸಭೆ

Suddi Udaya

ಮಚ್ಚಿನ: ಪೆರ್ನಡ್ಕ ನಿವಾಸಿ ದುಗ್ಗಪ್ಪ ಮೂಲ್ಯ ನಿಧನ

Suddi Udaya
error: Content is protected !!