ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಜ. 19: ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನ ಜಾತ್ರೋತ್ಸವದ ಪ್ರಯುಕ್ತ ಕುಲದೈವೋ ಬ್ರಹ್ಮ ಯಕ್ಷಗಾನ ಬಯಲಾಟ by Suddi UdayaJanuary 16, 2025January 16, 2025 Share0 ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನ ಜಾತ್ರೋತ್ಸವದ ಪ್ರಯುಕ್ತ ಶ್ರೀ ಆದಿ ಧೂಮಾವತಿ ಶ್ರೀ ದೇಯಿ ಬೈದೆತಿ ಕೃಪಾಪೋಷಿತ ಯಕ್ಷಗಾನ ಮಂಡಳಿ ಮೂಲಸ್ಥಾನ ಗೆಜ್ಜೆಗಿರಿ ಮೇಳದವರಿಂದ “ಕುಲದೈವೋ ಬ್ರಹ್ಮ” ಯಕ್ಷಗಾನ ಬಯಲಾಟ ಜ. 19ರಂದು ರಾತ್ರಿ ಗಂಟೆ 06:30ರಿಂದ ನಡೆಯಲಿದೆ. Share this:PostPrintEmailTweetWhatsApp