ಬೆಳ್ತಂಗಡಿಯ ಮಾಜಿ ಶಾಸಕರಾದ ಕೀರ್ತಿಶೇಷ ಕೆ. ವಸಂತ ಬಂಗೇರರ ಹುಟ್ಟುಹಬ್ಬದ ಪ್ರಯುಕ್ತ ದಯಾ ವಿಶೇಷ ಶಾಲೆಯ ಮಕ್ಕಳಿಗೆ ಊಟ ನೀಡಿ ಮಕ್ಕಳಿಂದ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಬಂಗೇರರ ಹಿರಿಯ ಪುತ್ರಿ ಪ್ರೀತೀತಾ ಬಂಗೇರ, ಅಭಿಮಾನಿಗಳ ಸಮಿತಿ ಅಧ್ಯಕ್ಷ ಈಶ್ವರ ಭಟ್, ಮಹಿಲ್ತೋಡಿ, ಕಾರ್ಯದರ್ಶಿ ಮನೋಹರ ಕುಮಾರ್, ನೌಶಾದ್ ನಾವೂರು ಮುಂತಾದವರು ಉಪಸ್ಥಿತರಿದ್ದರು.
ಸಂಸ್ಥೆಯ ಮುಖ್ಯಸ್ಥರಾದ ಫಾ. ವಿನೋದ್ ಮಸ್ಕರೇನ್ಹಸ್ ಸ್ವಾಗತಿಸಿದರು.