April 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಡ ಗ್ರಾ.ಪಂ. ಉಪಾಧ್ಯಕ್ಷರಾಗಿ ಜಯ ಶೆಟ್ಟಿ ಬೊಲ್ಲೊಟ್ಟು ಅವಿರೋಧ ಆಯ್ಕೆ

ನಡ ಗ್ರಾಮ ಪಂಚಾಯತಿಯ ಉಪಾಧ್ಯಕ್ಷರ ಸ್ಥಾನಕ್ಕೆ ಚುನಾವಣೆಯು ಜ.16 ರಂದು ನಡ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.

ಉಪಾಧ್ಯಕ್ಷರಾಗಿ ಜಯ ಶೆಟ್ಟಿ ಬೊಲ್ಲೊಟ್ಟು ಇವರು ಅವಿರೋಧವಾಗಿ ಆಯ್ಕೆಯಾದರು.

ಈ ಹಿಂದೆ ಉಪಾಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ದಿವಾಕರ ಕರ್ಕೇರ ಇವರ ರಾಜೀನಾಮೆಯಿಂದ ಸದರಿ ಸ್ಥಾನವು ತೆರವಾಗಿತ್ತು. ಚುನಾವಣಾಧಿಕಾರಿಯಾಗಿ ತಹಶೀಲ್ದಾರರು ಪೃಥ್ವಿ ಸಾನಿಕಂ ಭಾಗವಹಿಸಿದರು.

ಈ ಸಂದರ್ಭದಲ್ಲಿ ಗ್ರಾ.ಪಂ ಅಧ್ಯಕ್ಷೆ ಮಂಜುಳಾ, ಪಂ.ಅ.ಅಧಿಕಾರಿಗಳು ಶ್ರೀನಿವಾಸ್ ಡಿ.ಪಿ, ಕಾರ್ಯದರ್ಶಿ ಕಿರಣ್, ಸದಸ್ಯರು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಉಜಿರೆ ಮಹಾಶಕ್ತಿಕೇಂದ್ರದ ಸಭೆ

Suddi Udaya

ಡಾ. ಎಲ್ ಎಚ್ ಮಂಜುನಾಥರವರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಸನ್ಮಾನ

Suddi Udaya

ಫೆ.12-13: ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನದಲ್ಲಿ ಕಾಲಾವಧಿ ನೇಮೋತ್ಸವ

Suddi Udaya

ಕುತ್ಲೂರು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ತ್ರೈಮಾಸಿಕ ಸಭೆ ಹಾಗೂ ಮಂಜೂರಾತಿ ಪತ್ರ ವಿತರಣೆ

Suddi Udaya

ಪ್ರಧಾನಿ ಭಾಷಣ ಕನ್ನಡಕ್ಕೆ ಭಾಷಾಂತರ : ಎಂ.ಎಲ್.ಸಿ ಪ್ರತಾಪಸಿಂಹ ನಾಯಕ್ ರಿಗೆ ರಾಷ್ಟ್ರ ನಾಯಕರ ಮೆಚ್ಚುಗೆ

Suddi Udaya

ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನ ಮಾಡಿದ ಚಂದ್ರಹಾಸ್ ಬಳಂಜ

Suddi Udaya
error: Content is protected !!