21.9 C
ಪುತ್ತೂರು, ಬೆಳ್ತಂಗಡಿ
January 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ದಿಯಾ ಎಂ ಕೋಟ್ಯಾನ್ ಉನ್ನತ ಶ್ರೇಣಿಯಲ್ಲಿ ತೇರ್ಗಡೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಡಾ ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ವಿಶ್ವವಿದ್ಯಾಲಯ ಮೈಸೂರು ನಡೆಸಿದ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಗುರುವಾಯನಕೆರೆ ದೇವಿಕಿರಣ್ ಕಲಾನಿಕೇತನದ ವಿದ್ಯಾರ್ಥಿನಿ ಕು.ದಿಯಾ ಎಂ ಕೋಟ್ಯಾನ್ ಉನ್ನತಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ.

ಇವರು ವಿದುಷಿ ಸ್ವಾತಿ ಜಯರಾಮ್ ಮತ್ತು ವಿದುಷಿ ಪ್ರಥ್ವಿ ಸತೀಶ್ ರವರ ಶಿಷ್ಯೆಯಾಗಿದ್ದು, ಪತ್ರಕರ್ತ ಮನೊಹರ್ ಬಳಂಜ ಮತ್ತು ಬೆಳ್ತಂಗಡಿ ಸಮುದಾಯ ಆಸ್ಪತ್ರೆಯ ಶುಷ್ರೂಷಕಿ ಲಿಖಿತಾ ದಂಪತಿ ಸುಪುತ್ರಿ.

Related posts

ಜೂ.27: ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದಿಂದ ಕೆಂಪೇಗೌಡ ಜಯಂತಿ ಆಚರಣೆ ಹಾಗೂ ಬೃಹತ್‌ ರಕ್ತದಾನ ಶಿಬಿರ

Suddi Udaya

ಮೇಲಂತಬೆಟ್ಟು ನಿವಾಸಿ ಮಲ್ಲಿಕ್ ನಿಧನ

Suddi Udaya

ಮುಂಡಾಜೆ: ಕೀರ್ತನಾ ಕಲಾತಂಡದ ಮಹಾಸಭೆ: ಅಧ್ಯಕ್ಷರಾಗಿ ಸದಾನಂದ ಬಿ., ಕಾರ್ಯದರ್ಶಿಯಾಗಿ ಉಮೇಶ್ ಆಚಾರ್ಯ ಆಯ್ಕೆ

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ವಿವಿಧ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

Suddi Udaya

ಶ್ರೀ ಧ.ಮಂ. ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಬಾಷ್ (BOSCH) ಆಟೋಮೋಟಿವ್ ಎಲೆಕ್ಟ್ರಾನಿಕ್ಸ್ ಸಂಸ್ಥೆಯಿಂದ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಔದ್ಯೋಗಿಕ ನೇರ ಸಂದರ್ಶನ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಕನಕದಾಸ ಜಯಂತಿ ಆಚರಣೆ

Suddi Udaya
error: Content is protected !!