20.7 C
ಪುತ್ತೂರು, ಬೆಳ್ತಂಗಡಿ
January 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜ. 19: ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನ ಜಾತ್ರೋತ್ಸವದ ಪ್ರಯುಕ್ತ ಕುಲದೈವೋ ಬ್ರಹ್ಮ ಯಕ್ಷಗಾನ ಬಯಲಾಟ

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನ ಜಾತ್ರೋತ್ಸವದ ಪ್ರಯುಕ್ತ ಶ್ರೀ ಆದಿ ಧೂಮಾವತಿ ಶ್ರೀ ದೇಯಿ ಬೈದೆತಿ ಕೃಪಾಪೋಷಿತ ಯಕ್ಷಗಾನ ಮಂಡಳಿ ಮೂಲಸ್ಥಾನ ಗೆಜ್ಜೆಗಿರಿ ಮೇಳದವರಿಂದ “ಕುಲದೈವೋ ಬ್ರಹ್ಮ” ಯಕ್ಷಗಾನ ಬಯಲಾಟ ಜ. 19ರಂದು ರಾತ್ರಿ ಗಂಟೆ 06:30ರಿಂದ ನಡೆಯಲಿದೆ.

Related posts

ಪ.ರಾ.ಶಾಸ್ತ್ರಿ ಅಭಿನಂದನೆ: ಆಹ್ವಾನ ಪತ್ರಿಕೆ ಅನಾವರಣ

Suddi Udaya

ಸೈಯ್ಯದ್ ಫಝಲ್ ಕೋಯಮ್ಮ ತಂಙಳ್ ಕೂರತ್ ನಿಧನಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಸಂತಾಪ

Suddi Udaya

ರಾಜ್ಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ :ಎಸ್ ಡಿ ಎಮ್ ಪಿ ಯು ಕಾಲೇಜಿಗೆ ಎರಡು ವಿಭಾಗದಲ್ಲಿ ಪ್ರಥಮ ಬಹುಮಾನ.

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರದಲ್ಲಿ ಜೀವ ಜಗತ್ತಿನ ವಿಸ್ಮಯಗಳು ‘ ಎನ್ನುವ ವಿಶೇಷ ಕಾರ್ಯಕ್ರಮ

Suddi Udaya

ಬಿಜೆಪಿ ಕುಕ್ಕೇಡಿ ಶಕ್ತಿ ಕೇಂದ್ರದ ಬೂತ್ ಸಮಿತಿಗಳ ರಚನೆ

Suddi Udaya

ನಿಡ್ಲೆ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಚತಾ ಕಾರ್ಯಕ್ರಮ

Suddi Udaya
error: Content is protected !!