24.4 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಾಜಿ ಶಾಸಕರಾದ ಕೀರ್ತಿಶೇಷ ಕೆ. ವಸಂತ ಬಂಗೇರರ ಹುಟ್ಟುಹಬ್ಬದ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ

ಬೆಳ್ತಂಗಡಿಯ ಮಾಜಿ ಶಾಸಕರಾದ ಕೀರ್ತಿಶೇಷ ಕೆ. ವಸಂತ ಬಂಗೇರರ ಹುಟ್ಟುಹಬ್ಬದ ಪ್ರಯುಕ್ತ ನಡೆದ 7 ನೇ ವರ್ಷದ ಬೃಹತ್ ರಕ್ತದಾನ ಶಿಬಿರವು ನಡೆಯಿತು.

ಈ ವೇಳೆ ಬಂಗೇರವರ ಪತ್ನಿ ಸುಜಿತಾ ವಿ ಬಂಗೇರ, ಸಹೋದರಿ ಶಾರದಾ ಕೃಷ್ಣ, ಹಿರಿಯ ಪುತ್ರಿ ಪ್ರೀತೀತ ಬಂಗೇರ, ಅಳಿಯ ಧರ್ಮವಿಜೇತ್ ಮತ್ತು ಮೊಮ್ಮಗ ವೇದಾoತ್ ಸುಬ್ರಹ್ಮಣ್ಯ ಬೇಟಿ ನೀಡಿ ರಕ್ತದಾನಿಗಳಿಗೆ ಶುಭ ಕೋರಿದರು.

ಈ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ನೇತ್ರ ತಜ್ಞರಾಗಿ ಡಾ| ರಮೇಶ್ ನೇಮಕ

Suddi Udaya

ಬೆಳ್ತಂಗಡಿಯಲ್ಲಿ ಎಸ್.ಡಿ.ಪಿ.ಐ ಪಕ್ಷದ ವತಿಯಿಂದ ಲೀಡರ್ಸ್ ಮೀಟ್ ಕಾರ್ಯಕ್ರಮ

Suddi Udaya

ಕೊಕ್ಕಡ: ಶ್ರೀರಾಮ ಸೇವಾ ಟ್ರಸ್ಟ್ ಸಭೆ: ಪದಾಧಿಕಾರಿಗಳ ಆಯ್ಕೆ

Suddi Udaya

ಮುಂಡಾಜೆ: ಪೌಷ್ಟಿಕ ಆಹಾರ ಸಿರಿಧಾನ್ಯ ಬಳಕೆ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೂತನ‌ ಅಧ್ಯಕ್ಷ ರಂಜಿತ್ ಹೆಚ್.ಡಿ ಮತ್ತು ತಂಡದ ಪದಪ್ರದಾನ ಸಮಾರಂಭ

Suddi Udaya

ಪಡಂಗಡಿ: ಪಾದಚಾರಿಗೆ ಕಾರು ಡಿಕ್ಕಿ : ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya
error: Content is protected !!