ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೈಕ್ ಅಪಘಾತ, ಚಿಕಿತ್ಸೆ ಫಲಕಾರಿಯಾಗದೆ ಧರ್ಮಸ್ಥಳದ ಯುವಕ ಸಾವು

ಧರ್ಮಸ್ಥಳ: ಕಲ್ಮಂಜ ನಿಡಿಗಲ್ ಸಮೀಪ ಬೈಕ್ ಸ್ಕಿಡ್ ಆಗಿ ಯುವಕ ಸಾವನ್ನಪ್ಪಿದ್ದ ಘಟನೆ ಜ.16 ರಂದು ತಡರಾತ್ರಿ ನಡೆದಿದೆ.

ಧರ್ಮಸ್ಥಳ ಗ್ರಾಮದ ಮುಂಡ್ರುಪಾಡಿ ನಿವಾಸಿ ಮಿಥುನ್ ಕರ್ಕೇರ(23ವ. ) ಮೃತಪಟ್ಟ ಯುವಕ.

ಸಮಾರಂಭದ ಕಾರ್ಯಕ್ರಮಕ್ಕೆಂದು ಮಂಗಳೂರಿನಿಂದ ಬೈಕ್ ನಲ್ಲಿ ಬರುತ್ತಿರುವ ವೇಳೆ ಕಲ್ಮಂಜ ನಿಡಿಗಲ್ ಸಮೀಪ ಬೈಕ್ ಸ್ಕಿಡ್ ಆಗಿ ರೋಡಿಗೆ ಬಿದ್ದು ತಲೆಭಾಗಕ್ಕೆ ಗಂಭೀರ ಗಾಯವಾಗಿದ್ದು, ತಕ್ಷಣ ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಮೃತರು ಖಾಸಗಿ ಬಸ್‌ ಮತ್ತು ಆಟೋ ಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ತಂದೆ ನಾರಾಯಣ ಪೂಜಾರಿ , ತಾಯಿ , ಸಹೋದರಿಯನ್ನು ಅಗಲಿದ್ದಾರೆ.

Related posts

ಉಜಿರೆ ಅನುಗ್ರಹದಲ್ಲಿ ಯು.ಕೆ.ಜಿ ಮಕ್ಕಳ ಪದವಿ ಪ್ರದಾನ ಸಮಾರಂಭ

Suddi Udaya

ಬಸ್ಸಿನಿಂದ ಬಿದ್ದ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದ ಶಾಸಕ ಹರೀಶ್ ಪೂಂಜ

Suddi Udaya

ಉರ್ಬಂದಗುಡ್ಡೆ ಫ್ರೆಂಡ್ಸ್ ಮರೋಡಿ ಬಳಗದವರಿಂದ ಪೆರಾಡಿ-ಮರೋಡಿ ಸಂಪರ್ಕ ರಸ್ತೆ ದುರಸ್ತಿ

Suddi Udaya

ಬೆಳ್ತಂಗಡಿ ತಾ.ಪಂ. ನ ಕಾರ್ಯನಿರ್ವಾಹಕಾಧಿಕಾರಿಯಾಗಿ ವೈಜಣ್ಣ ಕರ್ತವ್ಯಕ್ಕೆ ಹಾಜರು

Suddi Udaya

ಎಲ್ ಸಿ ಆರ್ ಇಂಡಿಯನ್ ಪದವಿ ವಿಭಾಗದಲ್ಲಿ ಸಾಂಪ್ರದಾಯಿಕ ದಿನಾಚರಣೆ

Suddi Udaya

ಅಳದಂಗಡಿ ವಿಪತ್ತು ನಿರ್ವಹಣಾ ಘಟಕದ ಮಾಸಿಕ ಸಭೆ

Suddi Udaya
error: Content is protected !!