20.9 C
ಪುತ್ತೂರು, ಬೆಳ್ತಂಗಡಿ
January 18, 2025
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಫೆ. 01: ಬೆಳಾಲು ಡಿಪಿ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ತಾಲೂಕು ಮಟ್ಟದ ಹೊನಲು ಬೆಳಕಿನ ಪುರುಷರ ವಾಲಿಬಾಲ್‌ ಪಂದ್ಯಾಟ

ಬೆಳಾಲು : ಡಿಪಿ ಸ್ಪೋರ್ಟ್ಸ್ ಕ್ಲಬ್ ಬೆಳಾಲು ಇದರ ಆಶ್ರಯದಲ್ಲಿ ಬೆಳ್ತಂಗಡಿ ವಾಲಿಬಾಲ್ ಅಸೋಶಿಯೇಶನ್ ಇದರ ಸಹಯೋಗದೊಂದಿಗೆ ತಾಲೂಕು ಮಟ್ಟದ ಹೊನಲು — ಬೆಳಕಿನ ಪುರುಷರ ವಾಲಿಬಾಲ್‌ ಪಂದ್ಯಾಟ ಫೆ. 01 ರಂದು ಸಂಜೆ 4-00 ರಿಂದ ದೊಂಪದ ಪಲಿಕೆ ಬೆಳಾಲು ಇಲ್ಲಿ ಜರುಗಲಿದೆ.

ವಿಶೇಷ ಸೂಚನೆ : ಬೆಳ್ತಂಗಡಿ ತಾಲೂಕಿನ ಆಟಗಾರರಿಗೆ ಮಾತ್ರ ಅವಕಾಶ, ಒಂದು ತಂಡದಲ್ಲಿ ಆಡಿದ ಆಟಗಾರರು ಮತ್ತೊಂದು ತಂಡದಲ್ಲಿ ಆಡುವಂತಿಲ್ಲ , ಮೊದಲು ಬಂದ 30 ತಂಡಗಳಿಗೆ ಮಾತ್ರ ಅವಕಾಶ , ಫೆ. 1 ರಂದು ಶನಿವಾರ ತಂಡದ ಪ್ರವೇಶ ಶುಲ್ಕ ರೂ. 600 ರ ಜೊತೆಗೆ 6 ಗಂಟೆಗೆ ಮುಂಚಿತವಾಗಿ ಹೆಸರು ನೋಂದಾಯಿಸಿಕೊಳ್ಳಬೇಕು. 9 ಗಂಟೆಗೆ ಸರಿಯಾಗಿ ಪಂದ್ಯಕೂಟ ಆರಂಭವಾಗುತ್ತದೆ , ಸಂಘಟಕರ ತೀರ್ಮಾನವೆ ಅಂತಿಮ, ಪ್ರತಿ ಪಂದ್ಯದಲ್ಲೂ ಒಬ್ಬ ಆಟಗಾರನಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ 8792028924 \ 91 72597 09958

Related posts

ಬೆಳ್ತಂಗಡಿ ತಾಲೂಕು ಜನಜಾಗೃತಿ ವೇದಿಕೆ ಸಭೆ: ವಲಯವಾರು ಸಾಧನಾ ವರದಿ ಪ್ರಸ್ತುತಿ: ವಲಯವಾರು ನವಜೀವನೋತ್ಸವಕ್ಕೆ ಸಂಕಲ್ಪ

Suddi Udaya

ಪದ್ಮುಂಜ ಪ.ಪೂ. ಕಾಲೇಜಿಗೆ ಶೇ. 100 ಫಲಿತಾಂಶ

Suddi Udaya

ಬೆಳಾಲು ಪ್ರೌಢಶಾಲೆ ಆರಂಭೋತ್ಸವ

Suddi Udaya

ನಾವರ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಯ ಅಧ್ಯಕ್ಷರಾಗಿ ಹರೀಶ್ ಕುಲಾಲ್, ಕಾರ್ಯದರ್ಶಿಯಾಗಿ ರತ್ನಾಕರ ಹೆಚ್ ಆಯ್ಕೆ

Suddi Udaya

ಬೆಳ್ತಂಗಡಿ ಚಿತ್ರಾಕೂಟ ನಾಗಬನದಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ತಂಬಿಲ ಸೇವೆ

Suddi Udaya

ಕಳೆಂಜ: ಅವಿವಾಹಿತ ಯುವಕ ನೇಣುಬಿಗಿದು ಆತ್ಮಹತ್ಯೆ

Suddi Udaya
error: Content is protected !!