21.3 C
ಪುತ್ತೂರು, ಬೆಳ್ತಂಗಡಿ
January 18, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕರಾಗಿ ಸತೀಶ್ ಕಾಶಿಪಟ್ಣ, ಪ್ರವೀಣ್ ಗಿಲ್ಬರ್ಟ್ ಪಿಂಟೋ ಆಯ್ಕೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್‌ಗೆ ಬೆಳ್ತಂಗಡಿ ತಾಲೂಕಿನಿಂದ ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ,ಹಲವಾರು ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿರುವ ಸತೀಶ್ ಕೆ. ಕಾಶಿಪಟ್ಣ ಹಾಗೂ ಬೆಳ್ತಂಗಡಿ ತಾಲೂಕು ವ್ಯವಸಾಯೋತ್ಪನ್ನ ಮಾರುಕಟ್ಟೆ ಸಹಕಾರಿ ಸಂಘದ ನಿರ್ದೇಶಕ,ಪೆರಾಡಿ ಸಿಎ ಬ್ಯಾಂಕ್ ನಿರ್ದೇಶಕರಾದ ಪ್ರವೀಣ್‌ ಗಿಲ್ಬರ್ಟ್ ಪಿಂಟೊ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

Related posts

ಚಿಬಿದ್ರೆ ಪರವಾನಿಗೆ ಇಲ್ಲದೆ ಮರ ಕಡಿದು ಸಾಗಾಟಕ್ಕೆ ಯತ್ನ :ಬೆಳ್ತಂಗಡಿ ಅರಣ್ಯ ಇಲಾಖೆಯಿಂದ ಮರ ಮತ್ತು ಕಟ್ಟಿಗೆಗಳ ವಶ

Suddi Udaya

ಗುರುವಾಯನಕೆರೆ: ಜ್ಞಾನ ವಿಕಾಸ ಕೇಂದ್ರಗಳ ಸದಸ್ಯರ ಅಧ್ಯಯನ ಪ್ರವಾಸ

Suddi Udaya

ಕಡಿರುದ್ಯಾವರ ಹೇಡ್ಯ ನಿವಾಸಿ ಎಸ್.ಪಿ ಮ್ಯಾಥ್ಯೂ ನಿಧನ

Suddi Udaya

ವಾಣಿ ಕಾಲೇಜಿನ ವಿದ್ಯಾರ್ಥಿ ಉದಿತ್ ರೈ ತ್ರೋಬಾಲ್ ನಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ವಾಲಿಬಾಲ್ ಪಂದ್ಯಾಟ: ಮುಂಡಾಜೆ ಅನುದಾನಿತ ಪ್ರೌಢಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya

ಮೇಲಂತಬೆಟ್ಟು: ಪಕ್ಕಿದಕಲದಲ್ಲಿ ರಸ್ತೆಗೆ ಬಿದ್ದ ಮರ: ಸ್ಥಳೀಯರಿಂದ ತೆರವು ಕಾರ್ಯ

Suddi Udaya
error: Content is protected !!