27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರೋಟರಿ ಕ್ಲಬ್ ಬೆಳ್ತಂಗಡಿ, ರೋಟರಿ ಬೆಂಗಳೂರು ಇಂದಿರಾನಗರ ಮತ್ತು ಕ್ಯಾನ್ ಫಿನ್ ಹೋಮ್ಸ್ ಲಿಮಿಟೆಡ್ ಸಹಯೋಗದೊಂದಿಗೆ ನಾವೂರಿನ ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆಗೆ ಶೌಚಾಲಯ ನಿರ್ಮಿಸಿ ಹಸ್ತಾಂತರ

ಬೆಳ್ತಂಗಡಿ: ರೋಟರಿ ಕ್ಲಬ್ ಬೆಳ್ತಂಗಡಿ, ರೋಟರಿ ಬೆಂಗಳೂರು ಇಂದಿರಾನಗರ ಮತ್ತು ಕ್ಯಾನ್ ಫಿನ್ ಹೋಮ್ಸ್ ಲಿಮಿಟೆಡ್ ಸಹಯೋಗದೊಂದಿಗೆ ನಾವೂರು ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆಗೆ ಹೊಸದಾಗಿ ನಿರ್ಮಿಸಲಾದ ಶೌಚಾಲಯ ಕಟ್ಟಡವನ್ನು ಹಸ್ತಾಂತರಿಸಲಾಯಿತು.

ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗೆ ಆರೋಗ್ಯಕರ ಮತ್ತು ಹೆಚ್ಚು ನೈರ್ಮಲ್ಯದ ಕಲಿಕಾ ವಾತಾವರಣವನ್ನು ಸೃಷ್ಟಿಸುವ ಉದ್ದೇಶದೊಂದಿಗೆ ನಿರ್ಮಿಸಲಾಗಿದೆ.

ಈ ಸಂದರ್ಭದಲ್ಲಿ ಕ್ಯಾನ್‌ಫಿನ್ ಹೋಮ್ಸ್ ಲಿಮಿಟೆಡ್‌ನ ಡಿಜಿಎಂ ಪ್ರಶಾಂತ್ ಜೋಯಿಷಿ, ರೋ| ಪ್ರತಾಪ್ ಸಿಂಹ ನಾಯಕ್, ರೋ| ಪೂರನ್ ವರ್ಮಾ, ರೋ| ಸಂದೇಶ್ ರಾವ್, ರೋ| ಅನಂತ್ ಭಟ್ ಎಂ, ವ ವಿದ್ಯಾಕುಮಾರ್, ರೋ| ಅಬೂಬಕರ್, ರೋ| ಡಾ. ಪ್ರದೀಪ್ ಎ, ರೋ| ಶ್ರೀನಾಥ್ ಕೆ ಎಂ, ನಾವೂರು ಗ್ರಾಮ ಪಂಚಾಯತ್‌ನ ಸದಸ್ಯರು ಉಪಸ್ಥಿತರಿದ್ದರು.

Related posts

ಹೊಸಂಗಡಿ ಇಂದಿರಾ ವಸತಿ ಶಾಲೆಯಲ್ಲಿ ವನಮಹೋತ್ಸವ

Suddi Udaya

ಧರ್ಮಸ್ಥಳದ ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಕಾಶಿಪಟ್ಣ ಕೇಳ ದೈವ ಕೊಡಮಣಿತ್ತಾಯ ಬ್ರಹ್ಮ ಬೈದರ್ಕಳ ಗರಡಿಯ ವಾರ್ಷಿಕ ನೇಮೋತ್ಸವ ಸಮಾರಂಭದಲ್ಲಿ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಸತೀಶ್ ಕೆ ಕಾಶಿಪಟ್ಣರವರಿಗೆ ಸನ್ಮಾನ

Suddi Udaya

ಎಸ್ಸೆಸ್ಸೆಲ್ಸಿ ಇಂಗ್ಲೀಷ್ ಪರೀಕ್ಷೆಯಲ್ಲಿ 25ಮಂದಿ ಗೈರು

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲಾ ಮುಖ್ಯ ಶಿಕ್ಷಕ ರಾಮಕೃಷ್ಣ ಭಟ್ ಚೊಕ್ಕಾಡಿ 60 ಅಭಿನಂದನಾ ಸಮಾರಂಭ

Suddi Udaya

ನಾಳೆ (ಮೇ 22) ವಿದ್ಯುತ್ ನಿಲುಗಡೆ

Suddi Udaya
error: Content is protected !!